ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್ ಸಿಂಗ್ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…





