Ratan Naval Tata Archives - Good News 24x7 https://www.goodnews24x7.com/tag/ratan-naval-tata/ Kannada Mon, 07 Oct 2024 09:38:29 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Ratan Naval Tata Archives - Good News 24x7 https://www.goodnews24x7.com/tag/ratan-naval-tata/ 32 32 ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ https://www.goodnews24x7.com/nothing-to-worry-about-i-am-healthy-ratan-tata/ Mon, 07 Oct 2024 09:35:07 +0000 https://www.goodnews24x7.com/?p=759 ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…

The post ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ appeared first on Good News 24x7.

]]>

ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ

ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು ಆರಾಮವಾಗಿದ್ದೇನೆ. ವಯೋಸಹಜ ಕಾರಣಕ್ಕೆ ವೈದ್ಯಕೀಯ ತಪಾಸಣೆ ಮಾಡಿಸುತ್ತಿದ್ದೇನೆ ಅಷ್ಟೇ. ಯಾರೂ ಆತಂಕ ಪಡಬೇಕಿಲ್ಲ ಎಂದು 86 ವರ್ಷದ ರತನ್ ಟಾಟಾ ಇನ್ಸ್​ಟಾಗ್ರಾಮ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

‘ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿರುವುದು ನನಗೆ ಗೊತ್ತಾಗಿದೆ. ಇದು ತಪ್ಪು ಮಾಹಿತಿ ಎಂದು ಹೇಳಬಯಸುತ್ತೇನೆ. ನನ್ನ ವಯೋಸಹಜ ವೈದ್ಯಕೀಯ ಸಮಸ್ಯೆಗಳ ಕಾರಣಕ್ಕೆ ಮೆಡಿಕಲ್ ಚೆಕಪ್ ಮಾಡಿಸುತ್ತಿದ್ದೇನೆ. ಆತಂಕ ಪಡುವಂಥದ್ದು ಏನೂ ಇಲ್ಲ. ಆರೋಗ್ಯವಾಗಿದ್ದೇನೆ. ಸುಳ್ಳು ಮಾಹಿತಿ ಹರಡದಂತೆ ಎಚ್ಚರವಹಿಸಬೇಕೆಂದು ಮಾಧ್ಯಮ ಹಾಗೂ ಜನರಿಗೆ ಕೋರುತ್ತೇನೆ,’ ಎಂದು ರತನ್ ಟಾಟಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

The post ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ appeared first on Good News 24x7.

]]>