ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

MI vs RCB: ವಾಂಖೆಡೆಯಲ್ಲಿ ದೈತ್ಯರ ನಡುವೆ ಬಿಗ್ ಫೈಟ್; ಮುಂಬೈ ಸವಾಲಿಗೆ ಸಜ್ಜಾದ ಬೆಂಗಳೂರು!

ಮುಂಬೈ: ಐಪಿಎಲ್ 2026ರ ಭಾನುವಾರದ ಬಿಗ್ ಸಂಡೆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗುತ್ತಿವೆ. ಶುಕ್ರವಾರವಷ್ಟೇ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದ್ದ ಆರ್‌ಸಿಬಿ ತಂಡ, ಕೇವಲ ಒಂದೇ ದಿನದ ಅಂತರದಲ್ಲಿ ಮುಂಬೈನ…

ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ…

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ…

ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು

ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆಯಿಂದ ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ…

ಸ್ಮೃತಿ ಮಂದಾನಗೆ ಮೋಸ ಮಾಡಿಬಿಟ್ರಾ ಪಾಲಶ್ ಮುಚ್ಚಲ್ ? ಮದುವೆ ನಿಂತ ಹಿಂದಿನ ಅಸಲಿ ರಹಸ್ಯ ಏನು ..!

ಟೀಂ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂದಾನರ ಮದುವೆ ತಾತ್ಕಾಲಿಕವಾಗಿ ಮುಂದೂಡಿಕೆ ಆಗಿದೆ. ಸ್ಮೃತಿ ತಂದೆ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದೇ ಮದುವೆ ಮುಂದೂಡಿಕೆಗೆ ಕಾರಣ ಎನ್ನಲಾಗ್ತಿತ್ತು. ಆದ್ರೀಗ ಇದರ ಹಿಂದೆ ಬೇರೆಯದ್ದೇ ಕಾರಣ ಇದೆ ಅನ್ನೋ ಚರ್ಚೆ ಶುರುವಾಗಿದೆ. ಸ್ಮೃತಿ ಮಂದಾನ.. ಟೀಂ…

ಶ್ರೇಯಾಂಕ ಪಾಟೀಲ್ ಈಗ ವಿಶ್ವದ ಮೋಸ್ಟ್​ ಸೆಲಬ್ರೇಟೆಡ್​ ವುಮೆನ್​ ಕ್ರಿಕೆಟರ್​.

ಶ್ರೇಯಾಂಕ ಪಾಟೀಲ್​​​! ವುಮೆನ್ಸ್ ಪ್ರೀಮಿಯರ್​ ಲೀಗ್​ನಲ್ಲಿ ಆರ್​​ಸಿಬಿ ಪರ ಮಿಂಚಿದ ಕನ್ನಡತಿ, ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ತನ್ನ​ ಆಟದಿಂದಲೇ ಮೋಡಿ ಮಾಡಿ ಸೆನ್ಸೇಷನ್​ ಸೃಷ್ಟಿಸಿರೋ ಶ್ರೇಯಾಂಕಾ, ಇದೀಗ ಆಫ್​ ದ ಫೀಲ್ಡ್​ನಲ್ಲೂ ಸಖತ್​ ಸದ್ದು ಮಾಡ್ತಿದ್ದಾರೆ. ನೀವು ನಂಬ್ತಿರೋ…

ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ …

ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!