Kannada
ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ ಗ್ರ್ಯಾಂಡ್ ಆಗಿ ಮುಕ್ತಾಯ ಕಂಡಿತ್ತು. ಈ ಬಾರಿಯ ಭರ್ಜರಿ ಬ್ಯಾಚ್ಯುಲರ್ಸ್ 2 ವಿನ್ನರ್ ಪಟ್ಟವನ್ನು ಸುನಿಲ್ ಅವರು ಅಲಂಕರಿಸಿದ್ದರು. ಈ ಬಗ್ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದರು. ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ…