ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ಚಿರತೆ ಆತಂಕ: ಮಗಳ ಸಮಯಪ್ರಜ್ಞೆಯಿಂದ ಪಾರಾದ ತಾಯಿ.
ಮೈಸೂರಿನ ಸಿದ್ದಾರ್ಥ ಬಡಾವಣೆಯ ನಿವಾಸಿಯಾದ ಸುರೇಶ್ ಎಂಬುವವರ ಮನೆಗೆ ಆಕಸ್ಮಿಕವಾಗಿ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿತ್ತು. ಚಿರತೆಯು ಮನೆಯೊಳಗೆ ಎಂಟ್ರಿ ಕೊಟ್ಟಾಗ ಸುರೇಶ್ ಅವರ ಪತ್ನಿ ಸುಜಾತ ಮತ್ತು ಅವರ ತಾಯಿ ಶೈಲಜಾ ಮನೆಯಲ್ಲಿದ್ದರು. ಚಿರತೆಯು ನೇರವಾಗಿ ಶೈಲಜಾ ಅವರು ಇದ್ದ…






