ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ.

ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…