Royal Challengers Bangalore Archives - Good News 24x7 https://www.goodnews24x7.com/tag/royal-challengers-bangalore/ Kannada Thu, 05 Feb 2026 07:15:52 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Royal Challengers Bangalore Archives - Good News 24x7 https://www.goodnews24x7.com/tag/royal-challengers-bangalore/ 32 32 ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು https://www.goodnews24x7.com/rcb-delhi-final-today-rcb-eyes-second-cup/ Thu, 05 Feb 2026 07:15:52 +0000 https://www.goodnews24x7.com/?p=8346 ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ…

The post ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು appeared first on Good News 24x7.

]]>

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು

ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಫೈನಲ್‌ ಪ್ರವೇಶಿಸಿದೆ.

ಎರಡನೇ ಸೀಸನ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್‌ಸಿಬಿ ತಂಡವು ಈ ಬಾರಿ ಕೂಡ ಭರ್ಜರಿ ಫಾರ್ಮ್‌ನಲ್ಲಿದೆ. ಸ್ಮೃತಿ ಮಂಧಾನ ಮತ್ತು ರಿಚಾ ಘೋಷ್ ಅವರಂತಹ ಆಟಗಾರ್ತಿಯರು ತಂಡದ ಬಲವಾಗಿದ್ದಾರೆ. ಮತ್ತೊಂದೆಡೆ ಮೂರು ಬಾರಿ ಫೈನಲ್ ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬಾರಿಗೆ ಟ್ರೋಫಿ ಗೆಲ್ಲುವ ತವಕದಲ್ಲಿದೆ.

ಒಟ್ಟಿನಲ್ಲಿ ವಡೋದರಾದಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯವು ಕೋಟಿಗಟ್ಟಲೆ ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ಈ ಸಲವೂ ಕಪ್ ನಮ್ದೇ’ ಎನ್ನುತ್ತಿರುವ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡದ ಗೆಲುವಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

The post ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು appeared first on Good News 24x7.

]]>
ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು https://www.goodnews24x7.com/womens-premier-league-starts-today-2/ Fri, 09 Jan 2026 05:41:26 +0000 https://www.goodnews24x7.com/?p=8308 ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್…

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿಯಲಿದೆ.

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>
ಬ್ಯಾಕ್ ಟು ಬ್ಯಾಕ್ ಐಪಿಎಲ್ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡ ಆರ್.ಸಿ.ಬಿ…. https://www.goodnews24x7.com/%e0%b2%ac%e0%b3%8d%e0%b2%af%e0%b2%be%e0%b2%95%e0%b3%8d-%e0%b2%9f%e0%b3%81-%e0%b2%ac%e0%b3%8d%e0%b2%af%e0%b2%be%e0%b2%95%e0%b3%8d-%e0%b2%90%e0%b2%aa%e0%b2%bf%e0%b2%8e%e0%b2%b2%e0%b3%8d-%e0%b2%95/ Thu, 05 Jun 2025 12:09:56 +0000 https://www.goodnews24x7.com/?p=4241 2008 ರಿಂದ 2024 ರವರೆಗೆ ಆರ್.ಸಿ.ಬಿಯ ಪುರುಷರ ತಂಡವು ಯಾವುದೇ ಐಪಿಎಲ್ ಕಪ್ ಅನ್ನು ಗೆದ್ದಿರಲಿಲ್ಲ, ಆದರೆ 2025 ಸೀಸನ್ 18ರಲ್ಲಿ ಆರ್ ಸಿ ಬಿ ಆ ಪುರುಷರ ತಂಡವು ಕಪ್ಪನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸಿದೆ. ಹಾಗೂ ಆರ್‌ಸಿಬಿಯ ಮಹಿಳೆಯರ ತಂಡವು…

The post ಬ್ಯಾಕ್ ಟು ಬ್ಯಾಕ್ ಐಪಿಎಲ್ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡ ಆರ್.ಸಿ.ಬಿ…. appeared first on Good News 24x7.

]]>

2008 ರಿಂದ 2024 ರವರೆಗೆ ಆರ್.ಸಿ.ಬಿಯ ಪುರುಷರ ತಂಡವು ಯಾವುದೇ ಐಪಿಎಲ್ ಕಪ್ ಅನ್ನು ಗೆದ್ದಿರಲಿಲ್ಲ, ಆದರೆ 2025 ಸೀಸನ್ 18ರಲ್ಲಿ ಆರ್ ಸಿ ಬಿ ಆ ಪುರುಷರ ತಂಡವು ಕಪ್ಪನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸಿದೆ. ಹಾಗೂ ಆರ್‌ಸಿಬಿಯ ಮಹಿಳೆಯರ ತಂಡವು 2024ರಲ್ಲಿ ಕಪ್ಪನ್ನು ಗೆದ್ದು ತನ್ನ ಮುಡುಗೇರಿಸಿಕೊಂಡಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಕಪ್ಪುಗಳನ್ನು ಗೆದ್ದು ದಾಖಲೆಯನ್ನು ಬರೆದಿದೆ ಆರ್‌ಸಿಬಿ ತಂಡ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಪುರುಷರ ತಂಡದ ಟ್ರೋಫಿ ಬರ ಮುಂದುವರಿದಿತ್ತು. ಈ ಬಾರಿ ರಜತ್ ಪಾಟಿದರ್ ನೇತೃತ್ವದ ಪುರುಷರ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದು ಆರ್‌ಸಿಬಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಮಹಿಳಾ ತಂಡದ ಗೆಲುವು ಮತ್ತು ಪುರುಷರ ತಂಡದ ಗೆಲುವು ಎರಡೂ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಂಭ್ರಮವನ್ನು ತಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

The post ಬ್ಯಾಕ್ ಟು ಬ್ಯಾಕ್ ಐಪಿಎಲ್ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡ ಆರ್.ಸಿ.ಬಿ…. appeared first on Good News 24x7.

]]>
ಹೇಝಲ್ವುಡ್ ತಂಡಕ್ಕೆ ಬಂದರೆ ಜೋಶ್ ಬಂದಂತೆ…. https://www.goodnews24x7.com/%e0%b2%b9%e0%b3%87%e0%b2%9d%e0%b2%b2%e0%b3%8d%e0%b2%b5%e0%b3%81%e0%b2%a1%e0%b3%8d-%e0%b2%a4%e0%b2%82%e0%b2%a1%e0%b2%95%e0%b3%8d%e0%b2%95%e0%b3%86-%e0%b2%ac%e0%b2%82%e0%b2%a6%e0%b2%b0%e0%b3%86/ Wed, 21 May 2025 09:08:28 +0000 https://www.goodnews24x7.com/?p=4040 ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್ವುಡ್ ಸಿಎಸ್ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ…

The post ಹೇಝಲ್ವುಡ್ ತಂಡಕ್ಕೆ ಬಂದರೆ ಜೋಶ್ ಬಂದಂತೆ…. appeared first on Good News 24x7.

]]>

ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್ವುಡ್ ಸಿಎಸ್ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಆರ್ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಂದರೆ ಮೆ 23 ರಂದು ನಡೆಯಲಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇತ್ತ ಜೋಶ್ ಹೇಝಲ್ವುಡ್ ರಿಟರ್ನ್ ಸುದ್ದಿಯು ಆರ್ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್ವುಡ್. 10 ಪಂದ್ಯಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್ಗಳನ್ನು ಪಡೆದಿದ್ದಾರೆ.

ಹಾಗೆಯೇ ಆರ್ಸಿಬಿ ಪರ ಅತ್ಯಧಿಕ ಡಾಟ್ ಬಾಲ್ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್ ಬಾಲ್ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

The post ಹೇಝಲ್ವುಡ್ ತಂಡಕ್ಕೆ ಬಂದರೆ ಜೋಶ್ ಬಂದಂತೆ…. appeared first on Good News 24x7.

]]>
ಆರ್.ಸಿ.ಬಿ ಗೆ ಸೇರಿದ ಬಳಿಕ ಎಲ್ಲೆಡೆಯಿಂದ ಮನ್ನಣೆ ಸಿಕ್ತಾ ಇದೆ, ಟೀಮ್ ಇಂಡಿಯಾದಲ್ಲಿ ಇಷ್ಟು ಮನ್ನಣೆ ಸಿಕ್ಕಿರಲಿಲ್ಲ; ಜಿತೇಶ್ ಶರ್ಮಾ ಹೇಳಿಕೆ !!! https://www.goodnews24x7.com/%e0%b2%86%e0%b2%b0%e0%b3%8d-%e0%b2%b8%e0%b2%bf-%e0%b2%ac%e0%b2%bf-%e0%b2%97%e0%b3%86-%e0%b2%b8%e0%b3%87%e0%b2%b0%e0%b2%bf%e0%b2%a6-%e0%b2%ac%e0%b2%b3%e0%b2%bf%e0%b2%95-%e0%b2%8e%e0%b2%b2%e0%b3%8d/ Fri, 18 Apr 2025 10:01:43 +0000 https://www.goodnews24x7.com/?p=3326 ಭಾರತ ತಂಡಕ್ಕಾಗಿ ಆಡುವುದು ಎಷ್ಟೋ ಆಟಗಾರರ ಕನಸಾಗಿರುತ್ತದೆ. ಅದರಲ್ಲೂ ಟೀಮ್ ಇಂಡಿಯಾಗೆ ಆಯ್ಕೆಯಾಗಬೇಕಾದರೆ ಅತ್ಯದ್ಭುತ ಪ್ರತಿಭೆಯ ಜೊತೆಗೆ ಅದೃಷ್ಟವನ್ನು ಸಹ ಹೊಂದಿರಬೇಕು. ಅಂತರ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ ಆಡುವುದು ಮತ್ತು ಪ್ರದರ್ಶನ ನೀಡುವುದು ಪ್ರತಿಯೊಬ್ಬರ ಕನಸೇ ಸರಿ. ಆದರೆ…

The post ಆರ್.ಸಿ.ಬಿ ಗೆ ಸೇರಿದ ಬಳಿಕ ಎಲ್ಲೆಡೆಯಿಂದ ಮನ್ನಣೆ ಸಿಕ್ತಾ ಇದೆ, ಟೀಮ್ ಇಂಡಿಯಾದಲ್ಲಿ ಇಷ್ಟು ಮನ್ನಣೆ ಸಿಕ್ಕಿರಲಿಲ್ಲ; ಜಿತೇಶ್ ಶರ್ಮಾ ಹೇಳಿಕೆ !!! appeared first on Good News 24x7.

]]>

ಭಾರತ ತಂಡಕ್ಕಾಗಿ ಆಡುವುದು ಎಷ್ಟೋ ಆಟಗಾರರ ಕನಸಾಗಿರುತ್ತದೆ. ಅದರಲ್ಲೂ ಟೀಮ್ ಇಂಡಿಯಾಗೆ ಆಯ್ಕೆಯಾಗಬೇಕಾದರೆ ಅತ್ಯದ್ಭುತ ಪ್ರತಿಭೆಯ ಜೊತೆಗೆ ಅದೃಷ್ಟವನ್ನು ಸಹ ಹೊಂದಿರಬೇಕು. ಅಂತರ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ ಆಡುವುದು ಮತ್ತು ಪ್ರದರ್ಶನ ನೀಡುವುದು ಪ್ರತಿಯೊಬ್ಬರ ಕನಸೇ ಸರಿ. ಆದರೆ ಆರ್.ಸಿ.ಬಿ ವಿಕೆಟ್ ಕೀಪರ್ ಪ್ಲಸ್ ಬ್ಯಾಟ್ಸ್ ಮ್ಯಾನ್ ದ್ವಿತೇಶ್ ಶರ್ಮಾ ಆಘಾತಕಾರಿ ಹೇಳಿಕೆಯನ್ನು ಬಹಿರಂಗಪಡಿಸಿದ್ದಾರೆ. ಟೀಮ್ ಇಂಡಿಯಾದಲ್ಲಿ ಆಡಿದರೂ ಸಹ ನನ್ನನ್ನು ಯಾರು ಅಷ್ಟೊಂದು ಗುರುತಿಸಿರಲಿಲ್ಲ, ಹೆಚ್ಚಾಗಿ ಮನ್ನಣೆಯೂ ಸಹ ಭಾರತ ತಂಡದಲ್ಲಿ ಸಿಗಲಿಲ್ಲ. ಆದರೆ ಆರ್.ಸಿ.ಬಿ ತಂಡಕ್ಕೆ ಸೇರಿದ ಬಳಿಕ ಅಭಿಮಾನಿಗಳು ಆಟೋಗ್ರಾಫ್ ಗಾಗಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಆದರೆ ಟೀಮ್ ಇಂಡಿಯಾ ಪರ ಆಡುತ್ತಿದ್ದಾಗ ಕೇವಲ ಮೂರರಿಂದ ನಾಲ್ಕು ಜನ ಅಭಿಮಾನಿಗಳು ಮಾತ್ರ ಆಟೋಗ್ರಾಫ್ ಕೇಳುತ್ತಿದ್ದರು ಎಂದು ಹೇಳಿದ್ದಾರೆ.

ಇನ್ನು ವಾಸ್ತವವಾಗಿ ಹೇಳಬೇಕೆಂದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾನ್ಚೈಸಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ವಿಶೇಷವಾದ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ಜಿತೇಶ್ ಶರ್ಮಾ ತಮ್ಮ ಕ್ರಿಕೆಟ್ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ. ನಾನು ಆರ್.ಸಿ.ಬಿ ಸೇರಿದ ಬಳಿಕ ಐಪಿಎಲ್ ಗು ಮುನ್ನ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಆಟವನ್ನು ಆಡ್ತಾ ಇದ್ದೆ. ಆ ವೇಳೆ ಅಭಿಮಾನಿಗಳು ಜಿತೇಶ್ ,ಜಿತೇಶ್ , ಆರ್ ಸಿ ಬಿ ಆರ್ ಸಿ ಬಿ ಎಂದು ಕೂಗುತ್ತಿದ್ದರು. ಆಗ ನಾನು ಯಾವುದೇ ಸಣ್ಣ ತಂಡಕ್ಕೆ ಹೋಗಿಲ್ಲ ಎಂದು ಅರಿತುಕೊಂಡೆ. ಆರ್.ಸಿ.ಬಿ ಪರ ಆಡುವುದು ಸಣ್ಣ ವಿಷಯವಂತು ಅಲ್ಲವೇ ಅಲ್ಲ. ಈ ತಂಡದಲ್ಲಿ ವಿಭಿನ್ನ ಭಾವನೆಗಳಿವೆ. ಇದೀಗ 100 ರಿಂದ 150 ಜನರು ಆಟೋಗ್ರಾಫ್ ಕೇಳ್ತಾ ಇದ್ದಾರೆ. ಆದರೆ ಭಾರತ ತಂಡಕ್ಕೆ ಪ್ರತಿನಿಧಿಸುತ್ತಿರುವಾಗ 3 ರಿಂದ 4 ಜನರು ಸಹ ಬಂದಿರಲಿಲ್ಲ. ಈಗ ನನಗೆ ಅರ್ಥವಾಗುತ್ತಿದೆ ಆರ್.ಸಿ.ಬಿ ಫ್ರಾಂಚೈಸಿಯು ಒಂದು ವಿಶೇಷ ಹಾಗು ವಿಭಿನ್ನವಾದ ತಂಡ ಎಂದು, ಅಲ್ಲದೆ ಅಭಿಮಾನಿಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ.

ಜಿತೇಶ್ ಶರ್ಮಾ ರವರ ಪ್ರದರ್ಶನದ ಬಗ್ಗೆ ಹೇಳುವುದಾದರೆ. ಅವರು ಭಾರತದ ಪರ ಒಂಬತ್ತು ಟಿ 20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 14.28 ರ ಸರಾಸರಿಯಲಿ ಕೇವಲ 100 ರನ್ ಕಲೆ ಹಾಕಿದ್ದಾರೆ. ಇನ್ನು ಐಪಿಎಲ್ ನಲ್ಲಿ ಆರ್.ಸಿ.ಬಿ ಪರ ನಾಲ್ಕು ಇನ್ನಿಂಗ್ಸ್ ಗಳಲ್ಲಿ 29 ಸರಾಸರಿ ಮತ್ತು 157 ಸ್ಟ್ರೈಕ್ ರೇಟ್ ನೊಂದಿಗೆ 88 ರನ್ ಗಳಿಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಒಟ್ಟಾರೆ ದಾಖಲೆಯ ಬಗ್ಗೆ ಹೇಳುವುದಾದರೆ, ಜಿತೇಶ್ ಶರ್ಮಾ 46 ಪಂದ್ಯಗಳನ್ನಾಡಿದ್ದು, 23 ಸರಾಸರಿ ಮತ್ತು 151 ಸ್ಟ್ರೈಕ್ರೆಟ್ ನೊಂದಿಗೆ 818 ರನ್ ಗಳಿಸಿದ್ದಾರೆ.

ಅವರ ಸಂದರ್ಶನದಿಂದ ತಿಳಿದಿದ್ದೇನೆಂದರೆ, ಆರ್.ಸಿ.ಬಿ ಪರ ಪಂದ್ಯವಾಡುತ್ತಿರುವುದು ಅವರಿಗೆ ಖುಷಿ ತಂದಿದೆ ಎಂದು.

The post ಆರ್.ಸಿ.ಬಿ ಗೆ ಸೇರಿದ ಬಳಿಕ ಎಲ್ಲೆಡೆಯಿಂದ ಮನ್ನಣೆ ಸಿಕ್ತಾ ಇದೆ, ಟೀಮ್ ಇಂಡಿಯಾದಲ್ಲಿ ಇಷ್ಟು ಮನ್ನಣೆ ಸಿಕ್ಕಿರಲಿಲ್ಲ; ಜಿತೇಶ್ ಶರ್ಮಾ ಹೇಳಿಕೆ !!! appeared first on Good News 24x7.

]]>
ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ https://www.goodnews24x7.com/chennai-super-kings-vs-royal-challengers-bangalore-high-voltage-match-in-chennai/ Fri, 28 Mar 2025 07:15:12 +0000 https://www.goodnews24x7.com/?p=2916 ಚೆನ್ನೈನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. IPL 2025ರ 8ನೇ ಪಂದ್ಯದಲ್ಲಿ ಇಂದು ಅಂದ್ರೆ ಮಾರ್ಚ್ 28ರಂದು ಚೆನ್ನೈನ ಎಂಎ ಚಿದಂಬರಂ…

The post ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ appeared first on Good News 24x7.

]]>

ಚೆನ್ನೈನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. IPL 2025ರ 8ನೇ ಪಂದ್ಯದಲ್ಲಿ ಇಂದು ಅಂದ್ರೆ ಮಾರ್ಚ್ 28ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್‌ನ ಸಾಂಪ್ರದಾಯಿಕ ಎದುರಾಳಿಗಳು ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಚೆನ್ನೈ ಸಂಭಾವ್ಯ XII : ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ಸಿ), ಶಿವಂ ದುಬೆ, ದೀಪಕ್ ಹೂಡಾ, ರವೀಂದ್ರ ಜಡೇಜಾ, ಸ್ಯಾಮ್ ಕುರ್ರಾನ್, ಎಂಎಸ್ ಧೋನಿ (wk), ರವಿಚಂದ್ರನ್ ಅಶ್ವಿನ್, ನಾಥನ್ ಎಲ್ಲಿಸ್, ನೂರ್ ಅಹ್ಮದ್, ಖಲೀಲ್ ಅಹ್ಮದ್

ಬೆಂಗಳೂರು ಸಂಭಾವ್ಯ XII : ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ (wk), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (c), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (WK), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರಸಿಖ್ ದಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ

The post ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ appeared first on Good News 24x7.

]]>
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ https://www.goodnews24x7.com/rcb-vs-mumbai-indians-clash-in-bengaluru-today/ Fri, 21 Feb 2025 05:53:42 +0000 https://www.goodnews24x7.com/?p=2346 ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು,…

The post ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ : ಸ್ಕ್ವಾಡ್ ಸ್ಮೃತಿ ಮಂಧಾನ (ಸಿ), ರಿಚಾ ಘೋಷ್ (ವಾಕ್), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಾಘ್ವಿ ಬಿಸ್ಟ್, ಕನಿಕಾ ಅಹುಜಾ, ಜಾರ್ಜಿಯಾ ವೇರ್‌ಹ್ಯಾಮ್, ಕಿಮ್ ಗಾರ್ತ್, ಏಕ್ತಾ ಬಿಶ್ತ್, ಜೋಶಿತಾ ವಿಜೆ, ರೇಣುಕಾ ಸಿಂಗ್ ಠಾಕೂರ್, ಸ್ನೆಹ್ನಾ, ಸ್ನೆಹ್ನಾ ಠಾಕೂರ್ ಹೀದರ್ ಗ್ರಹಾಂ, ಷಾರ್ಲೆಟ್ ಡೀನ್, ಜಾಗರವಿ ಪವಾರ್, ಪ್ರೇಮಾ ರಾವತ್ಮುಂಬೈ ಇಂಡಿಯನ್ಸ್ ಮಹಿಳಾ ತಂಡ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ಡಬ್ಲ್ಯೂ), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಸಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಸಜೀವನ್ ಸಜಾನಾ, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್, ಜಿಂತಿಮಣಿ ಕಾಮಿನಿ, ಕಮಾಲಿಸೋ ಕಲಿಟಾ, ಜಿಂಟಿಮಾನಿ ಕಾ ಟ್ರಿಪ್, ಚ್ಲೋಯಿನಿ ಕಾಳಿತಾ, ಸಂಸ್ಕೃತಿ ಗುಪ್ತಾ, ಅಕ್ಷಿತಾ ಮಹೇಶ್ವರಿ, ನಡಿನ್ ಡಿ ಕ್ಲರ್ಕ್

The post ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ appeared first on Good News 24x7.

]]>
ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು https://www.goodnews24x7.com/womens-premier-league-starts-today/ Fri, 14 Feb 2025 05:06:37 +0000 https://www.goodnews24x7.com/?p=2312 ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ.…

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಇಂದಿನಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದ ಫೈನಲ್ ಫೈಟ್ ಮಾರ್ಚ್ 15 ರಂದು ನಡೆಯಲಿದೆ.

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? https://www.goodnews24x7.com/womens-premier-league-starts-tomorrow-who-will-be-the-first-match/ Thu, 13 Feb 2025 08:44:13 +0000 https://www.goodnews24x7.com/?p=2296 ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ…

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಫೆಬ್ರವರಿ 14 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದ ಫೈನಲ್ ಫೈಟ್ ಮಾರ್ಚ್ 15 ರಂದು ನಡೆಯಲಿದೆ.

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? appeared first on Good News 24x7.

]]>
RCB ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ https://www.goodnews24x7.com/rajat-patidar-selected-as-rcb-captain/ Thu, 13 Feb 2025 06:50:05 +0000 https://www.goodnews24x7.com/?p=2292 ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ…

The post RCB ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ appeared first on Good News 24x7.

]]>

ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ರಜತ್ ಪಾಟಿದಾರ್​ಗೆ ವಹಿಸಲಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

The post RCB ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ appeared first on Good News 24x7.

]]>