ಬಡವರ ಒಕ್ಕಲೆಬ್ಬಿಸುವಿಕೆಗೆ ಆಕ್ರೋಶ: ಕೆಡಿಪಿ ಸಭೆಯಲ್ಲೇ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ!
ಹಾವೇರಿ: ಅರಣ್ಯ ಇಲಾಖೆಯು ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ದಶಕಗಳಿಂದ ವಾಸವಿದ್ದ ಬಡವರ ಮೇಲೆ ಎಫ್‌ಐಆರ್ ದಾಖಲಿಸಿ, ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸಾರ್ವಜನಿಕ ಸಭೆಯಲ್ಲೇ ಕಣ್ಣೀರು ಹಾಕಿದ್ದಾರೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಜಿಲ್ಲಾ…






