s i r Archives - Good News 24x7 https://www.goodnews24x7.com/tag/s-i-r/ Kannada Thu, 04 Jun 2026 13:19:57 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg s i r Archives - Good News 24x7 https://www.goodnews24x7.com/tag/s-i-r/ 32 32 ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ https://www.goodnews24x7.com/voter-list-revision-sir-cm-dk-shivakumar-issues-strict-instructions-to-officials%e0%b2%ae%e0%b2%a4%e0%b2%a6%e0%b2%be%e0%b2%b0%e0%b2%b0-%e0%b2%aa%e0%b2%9f%e0%b3%8d%e0%b2%9f%e0%b2%bf-%e0%b2%aa/ Thu, 04 Jun 2026 13:19:57 +0000 https://www.goodnews24x7.com/?p=9590 ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ ಪ್ರಕ್ರಿಯೆ ಯಶಸ್ವಿಯಾಗಬೇಕು. ಯಾವುದೇ ಒಬ್ಬ ಅರ್ಹ ನಾಗರಿಕನೂ ತನ್ನ ಅತ್ಯಮೂಲ್ಯ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು” ಎಂದು ತಿಳಿಸಿದರು. ಸಾರ್ವಜನಿಕರ ನೆರವಿಗಾಗಿ ತಕ್ಷಣವೇ ‘ಹೆಲ್ಪ್ ಡೆಸ್ಕ್’ ಸ್ಥಾಪಿಸಲು ಮತ್ತು ಜಾಗೃತಿ ಮೂಡಿಸಲು ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸುವಂತೆ ಸೂಚಿಸಿದರು. ಇದೇ ವೇಳೆ, ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನಿನ ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಇದರೊಂದಿಗೆ, ಎನ್‌ಆರ್‌ಐಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

The post ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ appeared first on Good News 24x7.

]]>