ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ…