script Archives - Good News 24x7 https://www.goodnews24x7.com/tag/script/ Kannada Wed, 20 Aug 2025 10:11:10 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg script Archives - Good News 24x7 https://www.goodnews24x7.com/tag/script/ 32 32 ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! https://www.goodnews24x7.com/rajinikanth-kamal-haasan-on-the-same-screen-after-4-decades/ Wed, 20 Aug 2025 10:11:10 +0000 https://www.goodnews24x7.com/?p=6401 ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ…

The post ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! appeared first on Good News 24x7.

]]>

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಅವರಿಗೆ ಈಗಾಗಲೇ 70 ವರ್ಷಗಳು ದಾಟಿದ್ದರೂ ಗ್ಯಾಂಗ್​ಸ್ಟರ್​ಗಳಾಗಿ ಸಿನಿಮಾದಲ್ಲಿ ಮಿಂಚಲಿದ್ದಾರಂತೆ. ಈ ಕುರಿತು ಸಿನಿಮಾ ಸ್ಕ್ರೀಪ್ಟ್​ ಅನ್ನು ಕೊರೊನಾಗಿಂತ ಮೊದಲೇ ಸಿದ್ಧವಾಗಿತ್ತು. ಆದರೆ ಇಷ್ಟು ದಿನ ಈ ಸ್ಕ್ರೀಪ್ಟ್​ ಅನ್ನು ಹಾಗೇ ಇಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದ್ದು ಹೆಸರಿಡದ ಸಿನಿಮಾ ಮತ್ತೊಂದು ಹಂತಕ್ಕೆ ಹೋಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಿಗ್ಗಜ ನಟರು ಅಭಿನಯಿಸಲಿದ್ದಾರೆ ಎನ್ನುವ ಸಿನಿಮಾ ಇನ್ನು ಮಾತುಕತೆಯಲ್ಲಿದೆ. ಇದರ ನಡುವೆ ಲೋಕೇಶ್ ಕನಕರಾಜ್ ಅವರು ಕಾರ್ತಿ ಜೊತೆ ಖೈದಿ-2 ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರ ಮುಂಬರುವ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಹೀಗಾಗಿ ಅವರಿಗಾಗಿ ನಿರ್ದೇಶಕರು ಇನ್ನಷ್ಟು ಕಾಯಬೇಕಾಗಿದೆ ಎಂದು ಹೇಲಾಗುತ್ತಿದೆ.

ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮನ ಗೆದ್ದಿದ್ದರು. ಆದರೆ ಈ ದಿಗ್ಗಜ ನಟರು 1979ರಲ್ಲಿ ರಿಲೀಸ್ ಆದಂತಹ ಅಲಾವುದ್ದೀನುಮ್ ಅಲ್ಭೂತ ವಿಲಕ್ಕುಮ್ ಎನ್ನುವ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರು ಸೇರಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ಮತ್ತೆ ಅಭಿನಯ ಮಾಡಿರಲಿಲ್ಲ. ಸದ್ಯ 46 ವರ್ಷಗಳ ಬಳಿಕ ರಜನಿ-ಕಮಲ್ ಸ್ಕ್ರೀನ್ ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ.

ಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ” ದಿ ಡೆವಿಲ್ ” ನ , ಮೊದ

The post ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..! appeared first on Good News 24x7.

]]>