ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ.
ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ. ಅಕ್ತರ್ ಬೇಗಂ (50) ಶಿಕ್ಷಕಿ…
ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ಇ.ಡಿ. ಅಧಿಕಾರಿಗಳೇ ಹೊಣೆ – ಶಾಸಕ ಕೆ.ಸಿ. ವೀರೇಂದ್ರ ಆಕ್ಷೇಪ.
ಬೆಂಗಳೂರು: ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದೇನೆ ಎಂದು ಆರೋಪಿಸಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ, “ನಾನು ಸತ್ತರೆ ಅದಕ್ಕೇನು, ಇ.ಡಿ. ಅಧಿಕಾರಿಗಳೇ ಹೊಣೆ” ಎಂದು ಕಟುವಾಗಿ ಹೇಳಿಕೆ ನೀಡಿದ್ದಾರೆ. ಇ.ಡಿ. ಕಸ್ಟಡಿಯಲ್ಲಿ ತಮ್ಮನ್ನು ಸರಿಯಾಗಿ…







