3 ತಿಂಗಳೊಳಗೆ ಪತಿಯ ಸಂಬಂಧಿಕನನ್ನೇ ವರಿಸಿದ ಮಗಳು; ತಂದೆಯಿಂದ ಜೀವಂತ ಅಂತ್ಯಕ್ರಿಯೆ!

ಜೈಪುರ: ಮದುವೆ ಮಾಡಿಸಿ 3 ತಿಂಗಳು ಕಳೆಯುವ ಮುನ್ನ ತನ್ನ ಪತಿಯ ಸಂಬಂಧಿಕನನ್ನೇ ಮದುವೆಯಾದ ಮಗಳಿಗೆ ಜೀವಂತವಿದ್ದಾಗಲೇ ಸಂತಾಪ ಸೂಚಿಸಿರುವ ತಂದೆ, ಆಕೆಯ ಅಂತ್ಯಕ್ರಿಯೆ ಮಾಡಿರುವ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಸಿಂದ್​​ ಉಪವಿಭಾಗದ ಸರೇರಿ ಗ್ರಾಮದಲ್ಲಿ ಈ…