ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ
ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್ಗಳಿಸಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್…






