ಶಕ್ತಿ ಯೋಜನೆ 500 ಕೋಟಿ ತಲುಪಿದ ಸಂಭ್ರಮ: ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಜುಲೈ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಟಿಕೆಟ್ ವಿತರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,…

ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು – ಡಾ. ಪುಷ್ಪಾ ಅಮರನಾಥ್

ಮೈಸೂರು : ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನುಡಿದರು.…

ಕಾಂಗ್ರೆಸ್ ಸರ್ಕಾರದಲ್ಲಿ ಮೋಡ ಕವಿದ ವಾತಾವರಣ -ಬಿವೈ ವಿಜಯೇಂದ್ರ.

ಬೆಂಗಳೂರು: ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ . ಯಾವಾಗ ಗುಡುಗು ಸಿಡಿಲಿನ ಮಳೆ ಬರುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ, ಡಿಸಿಎಂ…

ಡಿಕೆ ಶಿವಕುಮಾರ್ ಸಿಎಂ ಆಗಲು ಇದು ಕೊನೆಯ ಅವಕಾಶ -ಜೆಡಿಎಸ್ ಶಾಸಕ

ಮೈಸೂರು : ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ…

ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ.

ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್…

ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ.

ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಪರವಹಿಸಿಕೊಂಡು ಮಾತಾಡುವುದನ್ನು ನಿಲ್ಲಿಸುವುದಿಲ್ಲ. ಇವತ್ತು ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಗಳಾಗಿರುತ್ತಾರೆ ಅಂತ ಪುನರುಚ್ಛರಿಸಿದರು. ಗ್ಯಾರಂಟಿ ಯೋಜನೆಗಳಿಂದ…

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಿಸ್‌ ಯೂನಿವರ್ಸ್‌ ಕರ್ನಾಟಕ.

ವಂಶಿ ಮುಡಿಗೇರಿದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಿರೀಟ. ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ…

ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ; ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿಕೆ!

ಬೆಂಗಳೂರು : ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತಿದ್ದು, ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದರು. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ…

ಶ್ರೀ ಕೃಷ್ಣ ಜನ್ಮಾಷ್ಟಮಿ 48 ದಿನಗಳ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ.

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿಯಲ್ಲಿ ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ…

ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ- MLC ಯತೀಂದ್ರ ಸಿದ್ದರಾಮಯ್ಯ.

ಮೈಸೂರು : ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆಯವರು ತಿಳಿಸುವ ತನಕ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಮೊದಲಿನಿಂದಲೂ ತಂದೆಯವರನ್ನ…