ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು : ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ…
ಸಿಎಂ, ಡಿಸಿಎಂ ಹೈಕಮಾಂಡ್ ನಾಯಕರ ಭೇಟಿ, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಸಾಧ್ಯತೆ!
ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿನ ಕರ್ನಾಟಕ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ದೆಹಲಿಯ ಹೈಕಮಾಂಡ್ ನಾಯಕನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಯನ್ನು ಚರ್ಚೆ ಮಾಡಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದನದಲ್ಲಿ ನಡೆದ ಚರ್ಚೆ ಹನಿಟ್ರ್ಯಾಪ್ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ…
ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ
ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಮುಂದುವರೆಸಿದೆ. ಈಗಾಗಲೇ ಘೋಷಿಸಿದಂತೆ ಪರಿಷ್ಕೃತ ವಿದ್ಯುತ್ ದರ ಹಾಗೂ ಹಾಲಿನ ದರ ಇಂದಿನಿಂದ (ಏಪ್ರಿಲ್ 1 ಆರ್ಥಿಕ ವರ್ಷದಿಂದ)…
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…
“ಬೃಹತ್ ” ಪಾಲಿಕೆಯಾದ ಮೈಸೂರು ನಗರ ಪಾಲಿಕೆ : ಇನ್ನು ಮುಂದೆ BMCC ಅಂತಾ ಘೋಷಣೆ
ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ…
ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ
ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ…
ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ: ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ.
ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಕೊಟ್ಟಿದ್ದಾರೆ ಎಂದಿದ್ರು ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ.. ಯಾಕೆ ಮಲ್ಲಿಕಾರ್ಜುನಸ್ವಾಮಿ…
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ…
ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ : ಸಿಎಂ ಸಿದ್ದರಾಮಯ್ಯ
ಗುತ್ತಿಗೆದಾರ ಸಚಿನ್ ಆತ್ಮ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಗುತ್ತಿಗೆದಾರ ಸಚಿನ್ ಆತ್ಮ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ…
ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ…















