ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ…
ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್; ಸಿಎಂ ಕುಟುಂಬದ ವಿರುದ್ಧ ಬಿತ್ತು ಮತ್ತೊಂದು ಕೇಸ್..!
ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್ A4 ಆರೋಪಿ. ಜೆ.ದೇವರಾಜು ಅಣ್ಣನ ಮಗಳು ಜಮುನಾರಿಂದ ದಾವೆ ದೇವರಾಜು ಅಣ್ಣಾ ಮೈಲಾರಯ್ಯ ಮಗಳು ಜಮುನಾ ಸಿಎಂ ಪತ್ನಿ ಬಿ.ಎನ್.ಪಾವರ್ತಿ ಅವರ ವಿರುದ್ಧವೂ ದಾವೆ ಹೂಡಿದ್ದಾರೆ. ಸಿದ್ದರಾಮಯ್ಯ ತಮ್ಮ ಜಮೀನು ಎಂದು…
ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ…
ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಸಿಎಂ ಸಿದ್ದರಾಮಯ್ಯ
ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ…
ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…
ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು : ಸಿಎಂ ಸಿದ್ದರಾಮಯ್ಯ
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ…
ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ
ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ…
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆ
ಉಪ ಚುನಾವಣೆ ರಾಜಕೀಯ ಕಾವೇರಿರುವ ಹೊತ್ತಲ್ಲೇ ಮುಡಾ ಹಗರಣದ ತನಿಖೆಗೆ ಮಹತ್ವದ ಘಟ್ಟ ತಲುಪಿದೆ. ನಿರೀಕ್ಷೆಗಿಂತ ವೇಗವಾಗಿ ಲೋಕಾಯುಕ್ತ ತನಿಖೆ ನಡೀತಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಮೈಸೂರು ಲೋಕಾಯುಕ್ತ ಎಸ್‌ಪಿ ವಿಚಾರಣೆಗೆ ಒಳಪಡಿಸಿದ್ದಾರೆ. ಸುಮಾರು ಮೂರು ಗಂಟೆಗಳ…
ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್
ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ. ರೋಡ್…
ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ
ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು…















