ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…

ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ.…

ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ

ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮಾಡಿ, ಸೈಟ್​ ಹಂಚಿಕೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.…

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ.…

ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ?

ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮುಡಾದಲ್ಲಿ 50:50ರ ಅನುಪಾತ ಅಡಿಯಲ್ಲಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ…

ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ

ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ ವಿಶ್ವ ವಿಖ್ಯಾತ ಮೈಸೂರು ದಸರಾ ಬಹಳ ಅದ್ಧೂರಿಯಾಗಿ ನೆರವೇರಿದೆ. 415ನೇ ಜಂಬೂ ಸವಾರಿಯನ್ನು ಸಾಂಸ್ಕೃತಿಕ ನಗರಿಯಲ್ಲಿ ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ವಿರಾಜಮನಳಾಗಿದ್ದು ನೋಡೋದೇ ಎಷ್ಟು…

ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ತವರಿನಲ್ಲಿ ದಲಿತ ಮುಖಂಡರ ಸಭೆ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ. ಹೌದು, ಡಿನ್ನರ್ ನೆಪದಲ್ಲಿ…

ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್

ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ?…

ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್

ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್ ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌…

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶತಮಾನ ಕಂಡ…