ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ
ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ…





