ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…?
ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು…






