ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಿ ಎಂದ ಸ್ನೇಹಮಯಿ ಕೃಷ್ಣ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಒತ್ತಾಯಿಸಿದರು. ಬೆಂಗಳೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್…
ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ: ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ.
ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಕೊಟ್ಟಿದ್ದಾರೆ ಎಂದಿದ್ರು ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ.. ಯಾಕೆ ಮಲ್ಲಿಕಾರ್ಜುನಸ್ವಾಮಿ…
ಸ್ನೇಹಮಯಿ ಕೃಷ್ಣಾಗೆ 6 ತಿಂಗಳು ಜೈಲು ಶಿಕ್ಷೆ ; ಚೆಕ್ ಬೌನ್ಸ್ ಪ್ರಕರಣದಲ್ಲಿ ತೀರ್ಪು ನೀಡಿದ ಮೈಸೂರಿನ ಕೋರ್ಟ್.
ಮೈಸೂರು :- ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1.75 ಲಕ್ಷ ರೂಪಾಯಿ ಸಾಲ ಪಡೆದಿದ್ದ ಆರೋಪದಲ್ಲಿ ಕುಮಾರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು.ಆದರೆ ಆ…
ಅರ್ಜುನ್ ಗುರೂಜಿ ಹಾಗೂ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು
ಅರ್ಜುನ್ ಗುರೂಜಿ ಹಾಗೂ ಅವರ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು ನೀಡಲಾಗಿದೆ. ಮುಗ್ದ ಹೆಣ್ಣುಮಕ್ಕಳು, ಮಹಿಳೆಯರು, ವಿಧವೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದ್ದು, ನೊಂದ ಮಹಿಳೆಯರಿಗೆ ಸೂಕ್ತ ರಕ್ಷಣೆ…
ಸ್ನೇಹಮಯಿ ಕೃಷ್ಣ ರೌಡಿಶೀಟರ್ : ಸಿಎಂ ಕೇಸ್ ನಲ್ಲಿ 100 ಕೋಟಿ ಡೀಲ್ ಗೆ ಬಂದಿದ್ರು : ಎಂ. ಲಕ್ಷ್ಮಣ
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್ ಸ್ನೇಹಮಯಿ ಕೃಷ್ಣ ಒಬ್ಬ ಬ್ಲಾಕ್ ಮೇಲರ್ , ರೌಡಿಶೀಟರ್ ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ 100…










