ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ.
ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…






