ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಜೊತೆ ಕುಣಿದು ಕುಪ್ಪಳಿಸಿದ ಶ್ರೀಲೀಲಾ.
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಕನ್ನಡ ಸೇರಿ ಭಾರತೀಯ ಚಿತ್ರರಂಗದಲ್ಲಿ ತಮ್ಮ ಪ್ರತಿಭೆ ಸಾಬೀತುಪಡಿಸಲು ರೆಡಿಯಾಗಿದ್ದು, ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆ ಆಗಿತ್ತು. ಟೀಸರ್ನಲ್ಲೇ ಭರವಸೆ ಮೂಡಿಸಿದ್ದ ಉದಯೋನ್ಮುಖ ನಟ ಈಗ ತಮ್ಮ ಭರ್ಜರಿ ಡ್ಯಾನ್ಸ್…






