‘ಮಾಸ್ಕ್ ಮ್ಯಾನ್’ ಬಂಧನ ಬೆನ್ನಲ್ಲೇ ಗಿರೀಶ್ ಮಟ್ಟಣ್ಣನವರ್ ಹೇಳಿದ್ದೇನು?
ಮಂಗಳೂರು: ಧರ್ಮಸ್ಥಳದ ‘ಬುರುಡೆ’ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಹೇಳಿ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಈಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರಿಂದ, ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಅಸಲಿ ಮುಖ ಬಹಿರಂಗಗೊಂಡಿದೆ. ಪ್ರಸ್ತುತ, ಎಸ್ಐಟಿ…






