ಜಿಎಸ್‌ಟಿ ಕಡಿತದಿಂದ ರಾಜ್ಯಕ್ಕೆ ₹70,000 ಕೋಟಿ ನಷ್ಟ ಸಾಧ್ಯ: ಗೃಹ ಸಚಿವ ಜಿ. ಪರಮೇಶ್ವರ್.
ಬೆಂಗಳೂರು : ಜಿಎಸ್‌ಟಿ ದರಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಕಡಿತದಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹70,000 ಕೋಟಿ ಹಣಕಾಸು ನಷ್ಟ ಸಂಭವಿಸಬಹುದೆಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಎಸ್‌ಟಿ ಕಡಿತದ ನಿರ್ಧಾರವು ಸ್ವಾಗತಾರ್ಹವಾದುದು.…
“ಟೀಕೆಗಳು ಬರುತ್ತವೆ ಎಂಬುದು ಹಾರ್ದಿಕ್‌ಗೆ ಗೊತ್ತಿತ್ತು” – ಹಾರ್ದಿಕ್ ಪಾಂಡ್ಯರನ್ನು ಪ್ರಶಂಸಿಸಿದ ರಾಜೀವ್ ಶುಕ್ಲಾ.
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬದಲಾವಣೆ ಐಪಿಎಲ್ 2024ರಲ್ಲಿ ದೊಡ್ಡ ಚರ್ಚೆಗೆ ಕಾರಣವಾಯಿತು. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಬಿಡಿಸಿ, ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಿರುವ ನಿರ್ಧಾರ ಅಭಿಮಾನಿಗಳಲ್ಲಿ ಅಸಮಾಧಾನ ಹುಟ್ಟಿಸಿತ್ತು. ಆದರೆ, ಈ ತೀವ್ರ ಒತ್ತಡದ ನಡುವೆಯೂ…
ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.
ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ…
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.
ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ…
ಪ್ಲಾಸ್ಟಿಕ್ ಮರುಬಳಕೆಯಿಂದ ತಯಾರಾದ ತ್ರಿವರ್ಣಧ್ವಜ.
ಬೆಂಗಳೂರು : ದೇಶಭಕ್ತಿ ಮತ್ತು ಸುಸ್ಥಿರತೆಯನ್ನು ಸಂಯೋಜಿಸುವ ಉಪಕ್ರಮದಲ್ಲಿ ದ ಗ್ರೀನ್ ಸ್ಕೂಲ್ ಬೆಂಗಳೂರಿನ ವತಿಯಿಂದ ಗಣರಾಜ್ಯೋತ್ಸವದಂದು ಸಂಪೂರ್ಣವಾಗಿ ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ ರಾಷ್ಟ್ರಧ್ವಜ ತಯಾರಿಸಲಾಗಿದೆ. ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ವಿಶಿಷ್ಟವಾದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ಸಿದ್ಧತೆ ನಡೆದಿದೆ. ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ…










