ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್ ಬಂದ್ ಬಿಸಿ!
ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್ನಿಂದ ಮಾದನಾಯಕಹಳ್ಳಿ ಹೋಗಲು ಬಸ್ಗಾಗಿ ಕಾಯುತ್ತಿದ್ದರು. ಸಾರಿಗೆ…






