ಸಾಲು ಮರದ ತಿಮ್ಮಕ್ಕ ನವರ ನಿ*ನಕ್ಕೆ ಸಿಎಂ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.
ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ…






