ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.!

ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ. ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು…