ಗೆಲುವಿಗಾಗಿ ‘ದಳಪತಿ’ ಪ್ರಾರ್ಥನೆ: ತಿರುಚೆಂಡೂರು ಮುರುಗನ್ ದೇವಸ್ಥಾನಕ್ಕೆ ನಟ ವಿಜಯ್ ಭೇಟಿ.

ಟುಟಿಕೋರಿನ್‌: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ಖ್ಯಾತ ನಟ ಜೋಸೆಫ್ ವಿಜಯ್‌ ಅವರು ಇಂದು ಪ್ರಸಿದ್ಧ ತಿರುಚೆಂಡೂರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ…