‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್ನಲ್ಲಿ ನಿಂತಿಲ್ಲ ಕಲೆಕ್ಷನ್
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ…
ತಮಿಳಿಗೆ ರಿಮೇಕ್ ಆಗಲಿದೆ ‘ಸು ಫ್ರಮ್ ಸೋ’ ! ಪುನೀತ್ ಚಿತ್ರದ ನಿರ್ಮಾಪಕನಿಂದ ರಿಮೇಕ್ ಹಕ್ಕು ಖರೀದಿ.
ಕನ್ನಡದ ಸೂಪರ್ ಹಿಟ್ ಚಿತ್ರವಾದ ‘ಸು ಫ್ರಮ್ ಸೋ’ ತಮಿಳು ರಿಮೇಕ್ ಹಕ್ಕುಗಳನ್ನು ಪ್ರಸಿದ್ಧ ನಿರ್ಮಾಪಕ ಎನ್.ಎಸ್. ರಾಜಕುಮಾರ್ ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಮೂಲತಃ ಕನ್ನಡದಲ್ಲಿ ಬಿಡುಗಡೆಯಾಗಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಯಶಸ್ವಿಯಾಗಿರುವ ಈ ಚಿತ್ರ ತಮಿಳು ಪ್ರೇಕ್ಷಕರನ್ನೂ ರಂಜಿಸಲಿದೆ…
‘ಸು ಫ್ರಮ್ ಸೋ’ 100 ಕೋಟಿ ಕಲೆಕ್ಷನ್
‘ಸು ಫ್ರಮ್ ಸೋ’ ಸಿನಿಮಾ ಪ್ರತಿ ವೀಕೆಂಡ್ನಲ್ಲೂ ಅತ್ಯುತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ. ನಿರ್ಮಾಪಕನಾಗಿ ರಾಜ್ ಬಿ. ಶೆಟ್ಟಿ, ನಿರ್ದೇಶಕನಾಗಿ ಜೆ.ಪಿ. ತುಮಿನಾಡು ಅವರಿಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ‘ವಾರ್ 2’, ‘ಕೂಲಿ 2’ ಸಿನಿಮಾಗಳ ಪೈಪೋಟಿ ಇದ್ದರೂ ‘ಸು ಫ್ರಮ್ ಸೋ’…
‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.
ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ.…









