ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್ಗೆ ಬೆಡ್ಶೀಟ್, ಹಾಸಿಗೆ ನೀಡಲು ಹಿಂದೇಟು
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…
ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!
ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು…
ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.
ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ…
ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.?
ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು? ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ…
ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ !
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ…
ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…
ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್ : ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ !
ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್ : ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ ! ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಇಂದು (ಆ.12) ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಲಿದ್ದಾರೆ. ವಿಚಾರಣೆಗೆ…













