T20 World Cup Archives - Good News 24x7 https://www.goodnews24x7.com/tag/t20-world-cup/ Kannada Thu, 05 Mar 2026 12:17:10 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg T20 World Cup Archives - Good News 24x7 https://www.goodnews24x7.com/tag/t20-world-cup/ 32 32 ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ! https://www.goodnews24x7.com/team-india-will-create-two-historiteam-india-will-create-two-historieses/ Thu, 05 Mar 2026 12:16:29 +0000 https://www.goodnews24x7.com/?p=8673   2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

The post ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ! appeared first on Good News 24x7.

]]>

 

2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ ಮೂಲಕ ಪ್ರಶಸ್ತಿ ಉಳಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ. ಇದು ಮಹತ್ವದ ಐತಿಹಾಸಿಕ ಪಂದ್ಯವಾಗಿದೆ.

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. 2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ.

ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ. ಸತತ ಮೂರನೇ ಬಾರಿಗೆ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಈ ಪಂದ್ಯವನ್ನು ಇನ್ನಷ್ಟು ಆಸಕ್ತಿದಾಯಕವಾಗಿಸುತ್ತದೆ.
ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ. ಸತತ ಮೂರನೇ ಬಾರಿಗೆ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಈ ಪಂದ್ಯವನ್ನು ಇನ್ನಷ್ಟು ಆಸಕ್ತಿದಾಯಕವಾಗಿಸುತ್ತದೆ.

ಇದರ ಜೊತೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಪಂದ್ಯಾವಳಿಯ ಇತಿಹಾಸವನ್ನು ಬದಲಾಯಿಸಬೇಕಾಗುತ್ತದೆ. ವಾಸ್ತವವಾಗಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು ಮಾತ್ರ ಸತತ ಎರಡು ಫೈನಲ್‌ಗಳಲ್ಲಿ ಆಡಿವೆ. ಅದರಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಸೇರಿವೆ. ಹಾಗೆಯೇ ಹಾಲಿ ಚಾಂಪಿಯನ್ ತಂಡ ಮುಂದಿನ ಆವೃತ್ತಿಯಲ್ಲಿ ಫೈನಲ್ ತಲುಪಿಲ್ಲ.
ಇದರ ಜೊತೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಪಂದ್ಯಾವಳಿಯ ಇತಿಹಾಸವನ್ನು ಬದಲಾಯಿಸಬೇಕಾಗುತ್ತದೆ. ವಾಸ್ತವವಾಗಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು ಮಾತ್ರ ಸತತ ಎರಡು ಫೈನಲ್‌ಗಳಲ್ಲಿ ಆಡಿವೆ. ಅದರಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಸೇರಿವೆ. ಹಾಗೆಯೇ ಹಾಲಿ ಚಾಂಪಿಯನ್ ತಂಡ ಮುಂದಿನ ಆವೃತ್ತಿಯಲ್ಲಿ ಫೈನಲ್ ತಲುಪಿಲ್ಲ.

ಹೀಗಾಗಿ ಈ ದಾಖಲೆಯನ್ನು ಮುರಿಯಲು ಭಾರತಕ್ಕೆ ಒಂದು ಸುವರ್ಣಾವಕಾಶ ಸಿಕ್ಕಿದೆ. 2024 ರಲ್ಲಿ ಪ್ರಶಸ್ತಿ ಗೆದ್ದ ಟೀಂ ಇಂಡಿಯಾ ಈಗ ಇತಿಹಾಸ ನಿರ್ಮಿಸುವ ಹಾದಿಯಲ್ಲಿದೆ. ಈ ಪಂದ್ಯವನ್ನು ಭಾರತ ಗೆದ್ದರೆ, ಸತತ ಎರಡು ಬಾರಿ ಫೈನಲ್ ತಲುಪಿದ ಮೊದಲ ತಂಡವಾಗಲಿದೆ ಮತ್ತು ಹಾಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.
ಹೀಗಾಗಿ ಈ ದಾಖಲೆಯನ್ನು ಮುರಿಯಲು ಭಾರತಕ್ಕೆ ಒಂದು ಸುವರ್ಣಾವಕಾಶ ಸಿಕ್ಕಿದೆ. 2024 ರಲ್ಲಿ ಪ್ರಶಸ್ತಿ ಗೆದ್ದ ಟೀಂ ಇಂಡಿಯಾ ಈಗ ಇತಿಹಾಸ ನಿರ್ಮಿಸುವ ಹಾದಿಯಲ್ಲಿದೆ. ಈ ಪಂದ್ಯವನ್ನು ಭಾರತ ಗೆದ್ದರೆ, ಸತತ ಎರಡು ಬಾರಿ ಫೈನಲ್ ತಲುಪಿದ ಮೊದಲ ತಂಡವಾಗಲಿದೆ ಮತ್ತು ಹಾಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.

ಐಸಿಸಿ ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಉಭಯ ತಂಡಗಳ ನಡುವಿನ ಐದನೇ ಮುಖಾಮುಖಿ ಇದಾಗಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ, ಎರಡೂ ತಂಡಗಳು ತಲಾ ಎರಡು ಬಾರಿ ಗೆದ್ದಿವೆ. ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೂರನೇ ಟಿ20 ಮುಖಾಮುಖಿ ಇದಾಗಿದೆ. ಇಲ್ಲಿಯೂ ಸಹ, ಎರಡೂ ತಂಡಗಳು 1-1 ಗೆಲುವಿನೊಂದಿಗೆ ಸಮಬಲ ಸಾಧಿಸಿವೆ. ಎರಡೂ ತಂಡಗಳು ತಲಾ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿದ್ದು ಮೂರನೇ ಬಾರಿಗೆ ಚಾಂಪಿಯನ್ ಆಗಲು ಎದುರು ನೋಡುತ್ತಿವೆ.
ಐಸಿಸಿ ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಉಭಯ ತಂಡಗಳ ನಡುವಿನ ಐದನೇ ಮುಖಾಮುಖಿ ಇದಾಗಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ, ಎರಡೂ ತಂಡಗಳು ತಲಾ ಎರಡು ಬಾರಿ ಗೆದ್ದಿವೆ. ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೂರನೇ ಟಿ20 ಮುಖಾಮುಖಿ ಇದಾಗಿದೆ. ಇಲ್ಲಿಯೂ ಸಹ, ಎರಡೂ ತಂಡಗಳು 1-1 ಗೆಲುವಿನೊಂದಿಗೆ ಸಮಬಲ ಸಾಧಿಸಿವೆ. ಎರಡೂ ತಂಡಗಳು ತಲಾ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿದ್ದು ಮೂರನೇ ಬಾರಿಗೆ ಚಾಂಪಿಯನ್ ಆಗಲು ಎದುರು ನೋಡುತ್ತಿವೆ.

The post ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ! appeared first on Good News 24x7.

]]>
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದ : ಗೊಂಗಡಿ ತ್ರಿಶಾ! https://www.goodnews24x7.com/%e0%b2%90%e0%b2%b8%e0%b2%bf%e0%b2%b8%e0%b2%bf-%e0%b2%ae%e0%b2%b9%e0%b2%bf%e0%b2%b3%e0%b2%be-%e0%b2%9f%e0%b2%bf20-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%95%e0%b2%aa%e0%b3%8d/ Mon, 03 Feb 2025 06:43:28 +0000 https://www.goodnews24x7.com/?p=2179 ಭಾರತ ಮಹಿಳಾ ಕ್ರಿಕೆಟ್ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಗೆಲುವು ಸಾಧಿಸಿದೆ. ಗೊಂಗಡಿ ತ್ರಿಶಾ ಅವರ ಅದ್ಭುತ ಆಲ್-ರೌಂಡ್ ಪ್ರದರ್ಶನದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ತ್ರಿಶಾ ಅವರು ಫೈನಲ್ನಲ್ಲಿ 44 ರನ್…

The post ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದ : ಗೊಂಗಡಿ ತ್ರಿಶಾ! appeared first on Good News 24x7.

]]>

ಭಾರತ ಮಹಿಳಾ ಕ್ರಿಕೆಟ್ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಗೆಲುವು ಸಾಧಿಸಿದೆ. ಗೊಂಗಡಿ ತ್ರಿಶಾ ಅವರ ಅದ್ಭುತ ಆಲ್-ರೌಂಡ್ ಪ್ರದರ್ಶನದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ತ್ರಿಶಾ ಅವರು ಫೈನಲ್ನಲ್ಲಿ 44 ರನ್ ಗಳಿಸಿ ಮತ್ತು 3 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಅಲ್ಲದೆ, ಪಂದ್ಯಾವಳಿಯಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯನ್ನೂ ಗೆದ್ದರು.

ಮಲೇಷ್ಯಾದ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ಗಳಿಂದ ಸೋಲಿಸುವ ಮೂಲಕ ಭಾರತ ಮಹಿಳಾ ತಂಡ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು. ಇದಕ್ಕೂ ಮೊದಲು 2023ರಲ್ಲಿ ನಡೆದಿದ್ದ ಮೊದಲ ಆವೃತ್ತಿಯನ್ನು ಕೂಡ ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಗೆದ್ದುಕೊಂಡಿತ್ತು. ಇದೀಗ ಸತತ ಎರಡನೇ ಬಾರಿಗೆ ಭಾರತ ಈ ಟ್ರೋಫಿ ಎತ್ತಿಹಿಡಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ಯುವ ಆಲ್ ರೌಂಡರ್ ಗೊಂಗಡಿ ತ್ರಿಶಾ ಅವರ ಪಾತ್ರವೇ ಬಹುಮುಖ್ಯವಾಗಿತ್ತು.
ಪಂದ್ಯಾವಳಿಯ ಆಟಗಾರ್ತಿ
ಇದಲ್ಲದೆ ಇಡೀ ಪಂದ್ಯಾವಳಿಯಲ್ಲಿ ರನ್ಗಳ ಶಿಖರ ಕಟ್ಟಿದ ತ್ರಿಶಾ, ಟಿ20 ವಿಶ್ವಕಪ್ನಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ಇಡೀ ಟೂರ್ನಿಯಲ್ಲಿ ಅತ್ಯಧಿಕ 309 ರನ್ ಕಲೆಹಾಕುವ ಮೂಲಕ ಹೊಸ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಬ್ಯಾಟಿಂಗ್ನಲ್ಲಿ ಮಾತ್ರವಲ್ಲದೆ ಬೌಲಿಂಗ್ನಲ್ಲೂ ಮ್ಯಾಜಿಕ್ ಮಾಡಿದ ತ್ರಿಶಾ ಇಡೀ ಪಂದ್ಯಾವಳಿಯಲ್ಲಿ 7 ವಿಕೆಟ್ಗಳನ್ನು ಪಡೆದರು. ಹೀಗಾಗಿ ತ್ರಿಶಾಗೆ ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯೂ ಲಭಿಸಿದೆ.
ಆಮೋಘ ಪ್ರದರ್ಶನ

ಈ ಬಾರಿ ತ್ರಿಶಾ ಈ ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಪಂದ್ಯಾವಳಿಯಲ್ಲೇ ಸೂಪರ್ಸ್ಟಾರ್ ಪ್ರದರ್ಶನ ನೀಡಿದರು. ಫೈನಲ್ನಲ್ಲಿ ಬ್ಯಾಟಿಂಗ್ನಲ್ಲಿ 44 ರನ್ಗಳ ಇನ್ನಿಂಗ್ಸ್ ಆಡುವುದಕ್ಕೂ ಮೊದಲು ಬೌಲಿಂಗ್ನಲ್ಲಿ ಮಿಂಚಿದ ತ್ರಿಶಾ ಪ್ರಮುಖ 3 ವಿಕೆಟ್ಗಳನ್ನು ಪಡೆದರು. ಈ ಆಲ್ರೌಂಡರ್ ಪ್ರದರ್ಶನಕ್ಕಾಗಿ ತ್ರಿಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.
ಶಾನುಭೋಗನಹಳ್ಳಿಯ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣ ಬಗ್ಗೆ ಗ್ರಾಮಸ್ಥರ ಸ್ಪಷ್ಟನೆ
ಸತತ 2ನೇ ವಿಶ್ವಕಪ್ ಗೆದ್ದುಕೊಂಡಿತು
ವಾಸ್ತವವಾಗಿ ಕಳೆದ ಬಾರಿ ನಡೆದಿದ್ದ 19 ವರ್ಷದೊಳಗಿನವರ ಟಿ20 ವಿಶ್ವಕಪ್ನಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಆಡಿದ್ದರು. ಆದರೆ ಆ ವಿಶ್ವಕಪ್ನಲ್ಲಿ ಶೆಫಾಲಿ ವರ್ಮಾ ಮತ್ತು ರಿಚಾ ಘೋಷ್ ಮತ್ತು ಟೈಟಾಸ್ ಸಾಧು ಅವರಂತಹ ಸ್ಟಾರ್ ಆಟಗಾರರ ಆರ್ಭಟದಲ್ಲಿ ತ್ರಿಶಾ ಅವರ ಕೊಡುಗೆಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿರಲಿಲ್ಲ. ಆದಾಗ್ಯೂ ಚೊಚ್ಚಲ ಆವೃತ್ತಿಯ ಫೈನಲ್ ಪಂದ್ಯದಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಗರಿಷ್ಠ 24 ರನ್ ಗಳಿಸಿದ್ದರು. ಇದೀಗ ಎರಡು ವರ್ಷಗಳ ನಂತರವೂ ತಮ್ಮ ಆಟ ಬದಲಿಸದ ತ್ರಿಶಾ, ಎರಡನೇ ಆವೃತ್ತಿಯ ಫೈನಲ್ನಲ್ಲಿಯೂ ಗರಿಷ್ಠ 44 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದಾರೆ.

The post ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದ : ಗೊಂಗಡಿ ತ್ರಿಶಾ! appeared first on Good News 24x7.

]]>
ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.! https://www.goodnews24x7.com/%e0%b2%95%e0%b2%a8%e0%b3%8d%e0%b2%a8%e0%b2%a1%e0%b2%a4%e0%b2%bf-%e0%b2%a8%e0%b2%bf%e0%b2%95%e0%b2%bf-%e0%b2%aa%e0%b3%8d%e0%b2%b0%e0%b2%b8%e0%b2%be%e0%b2%a6%e0%b3%8d-%e0%b2%a8%e0%b2%be%e0%b2%af/ Mon, 03 Feb 2025 05:33:15 +0000 https://www.goodnews24x7.com/?p=2173 ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19…

The post ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.! appeared first on Good News 24x7.

]]>

ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19 ಟಿ20 ವಿಶ್ವ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಭಾನುವಾರ ಇಲ್ಲಿನ ಬೇಯು ಮಾಸ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ 82 ರನ್ ಗಳಿಸಿ ಸರ್ವಪತನ ಕಂಡಿತು.

ದಕ್ಷಿಣ ಆಫ್ರಿಕಾ ನೀಡಿದ 83 ರನ್ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 11.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಗುರಿ ತಲುಪಿತು. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶಿಸಿದ್ದವು. ಅಂತಿಮ ಹಣಾಹಣಿ 1ur ಯಲ್ಲಿ ಮೊದಲು ಬ್ಯಾಟ್ ಮಾಡಿದದ.
ಆಫ್ರಿಕಾ ಆಟಗಾರರು ನಿರೀಕ್ಷೆಗೆ ತಕ್ಕ ಬ್ಯಾಟ್ ಬೀಸುವಲ್ಲಿ ವಿಫಲರಾಗಿ ಭಾರತೀ ಯರ ಬೌಲಿಂಗ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ದಕ್ಷಿಣ ಆಫ್ರಿಕಾ ಪರ ಮೀಕೆ ವ್ಯಾನ್ ವೂರ್ಸ್ಟ್ 23, ಜೆಮ್ಮಾ ಬೋಥಾ 16, ಫೇ ಕೌಲಿಂಗ್ 15, ಕರಾಬೊ ಮೆಸೊ 10 ರನ್ ಗಳಿಸಿದ್ದು ಬಟ್ಟರೇ ಉಳಿದವರು ಎರಡಂಕಿ ಮೊತ್ತ ದಾಖಲಿಸಲು ಸಾಧ್ಯವಾಗದೇ ಪರದಾಡಿ ದರು. ಅಂತಿಮವಾಗಿ ಡಿಯಾರಾ ರಾಮ್ಲಕಾನ್ 3. ಕೈಲಾ ರೇನಕೆ 7 ರನ್ ಗಳಿಸಿದರು. ಭಾರತದ ಪರ ಗೊಂಗಡಿ ತ್ರಿಶಾ 3, ವೈಷ್ಣವಿ ಶರ್ಮಾ, ಆಯುಷಿ ಶುಕ್ರಾಮತ್ತು ಪಾರುಣಿಕ ಸಿಸೋಡಿಯಾ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಬ್ಬಮ್ ಶಕೀಲ್ 1 ವಿಕೆಟ್ ಕಬಳಿಸಿದರು.

ದಕ್ಷಿಣ ಆಫ್ರಿಕಾ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಭಾರತ, ತಂಡದ ಮೊತ್ತ 36 ರನ್ ಆಗಿದ್ದ ವೇಳೆ 8 ರನ್ ಗಳಿಸಿದ್ದ ಜಿ.ಕಮಲಿನಿ ಅವರ ವಿಕೆಟ್ ಕಳೆದು ಕೊಂಡು ಆರಂಭಿಕ ಆಘಾತ ಎದುರಿಸಿ ತು. ಬಳಿಕ 2ನೇ ವಿಕೆಟ್ಗೆ ಜೊತೆಯಾದ ಗೊಂಗಡಿ ತ್ರಿಶಾ ಮತ್ತು ಸಾನಿಕಾ ಚಲ್ಕೆ 48 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೊಂಗಡಿ ತ್ರಿಷಾ 44, ಸಾನಿಕಾ ಚಲೈ 26 ರನ್ ಗಳಿಸಿ ಅಜೇಯ ರಾಗುಳಿದರು. ದಕ್ಷಿಣ ಆಫ್ರಿಕಾ ಪರ ಕೈಲಾ ರೇನಕೆ ಒಂದು ವಿಕೆಟ್ ಕಬಳಿಸಿದರು. ಪಂದ್ಯ ಹಾಗೂ ಸರಣಿಯಲ್ಲಿ
ಅತ್ಯುತ್ತಮ ಪ್ರದರ್ಶನ ನೀಡಿದ ತ್ರಿಶಾ ಪಂದ್ಯಶ್ರೇಷ್ಠ ಹಾಗೂ
ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಾನವೀಯತೆ ಮೆರೆದ ಶಾಸಕ ಅನಿಲ್ ಚಿಕ್ಕಮಾದು2023ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತೀಯ ಮಹಿಳಾ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇಂಗ್ಲೆಂಡ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕಿ ಪ್ರಸಾದ್ ಮುನ್ನಡೆಸಿದ್ದು, ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 19 ವರ್ಷದೊಳಗಿನ ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ನಿಕಿ 18 ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 41 ರನ್ ಗಳಿಂದ ಮಣಿಸಿ ತಂಡವನ್ನು ಚಾಂಪಿ ಯನ್ ಪಟ್ಟಕ್ಕೇರಿಸಿದ್ದರು.

The post ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.! appeared first on Good News 24x7.

]]>
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ https://www.goodnews24x7.com/india-won-the-final-against-england/ Fri, 28 Jun 2024 01:57:09 +0000 https://www.goodnews24x7.com/?p=97 ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್​ ನ್ಯಾಷನಲ್​…

The post ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ appeared first on Good News 24x7.

]]>

ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ.

ನಿನ್ನೆ ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತ್ತು.

ಭಾರತ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಇಂಗ್ಲೆಂಡ್​ ಭಾರತ ತಂಡದ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿತು. ಹಾಗಾಗಿ ಇಂಗ್ಲೆಂಡ್ ತಂಡ 16.4 ಓವರ್​ನಲ್ಲಿ ಕೇವಲ 103 ರನ್​ಗಳಿಗೆ ಆಲೌಟ್​ ಆಗಿದೆ. ಭಾರತ ಪರ ಕುಲ್ದೀಪ್​​ ಯಾದವ್​​, ಅಕ್ಷರ್​ ಪಟೇಲ್​ ತಲಾ 3 ವಿಕೆಟ್​ ತೆಗೆದು ಕಮಾಲ್​ ಮಾಡಿದ್ರು. ಬೂಮ್ರಾ ಕೂಡ 2 ವಿಕೆಟ್​ ತೆಗೆದರು. ಭಾರತ ತಂಡಕ್ಕೆ ಬರೋಬ್ಬರಿ 68 ರನ್​ಗಳ ಜಯ ಸಿಕ್ಕಿದೆ.

The post ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ appeared first on Good News 24x7.

]]>