ಟಿ20 ವಿಶ್ವಕಪ್ 2026;ಭಾರತ vs ನ್ಯೂಜಿಲೆಂಡ್‌ ಅಂತಿಮ ಹೋರಾಟದಲ್ಲಿ ಗೆಲ್ಲೋರ್‍ಯಾರು?

ಅಹಮದಾಬಾದ್: ಟಿ20 ವಿಶ್ವಕಪ್ ಪೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಭಾರತ ಮೂರನೇ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ. ಟೀಂ ಇಂಡಿಯಾ ಗೆಲುವಿಗಾಗಿ ಕೋಟ್ಯಂತರ ಭಾರತೀಯರು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿಶ್ವಕಪ್ ಮೊದಲ ಟೂರ್ನಿಯಲ್ಲೇ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ…