‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ…






