ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ.

ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ. ಅಕ್ತರ್ ಬೇಗಂ (50) ಶಿಕ್ಷಕಿ…

ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..?

ಎರಡ್ಮೂರು ದಿನಗಳ ಹಿಂದೆ ‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ..’ ಹಾಡನ್ನು ಹಾಡಿದ ನಿತ್ಯಶ್ರೀ ಎಲ್ಲೆಡೆ ಸುದ್ದಿಯಾಗಿದ್ದಾರೆ..ಇದೀಗ ವೈರಲ್ ಸ್ಟಾರ್​ಗೆ ಸೊಶಿಯಲ್ ಮೀಡಿಯಾದಲ್ಲಿ ಬ್ಯಾಡ್​ ಕಾಮೆಂಟ್ಸ್ ಕಾಟ ಶುರುವಾಗಿದೆ. ಒಂದಷ್ಟು ಜನ ಬ್ಯಾಡ್ ಕಾಮೆಂಟ್ ಮಾಡ್ತಿದ್ದಾರೆ, ಕೆಲವರು ಇವಳೇನು ಸಾಧನೆ ಮಾಡಿದ್ದಾಳೆ ಅಂತ…

5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ: ಪೆನ್ನು ವಿಚಾರಕ್ಕೆ ಜಗಳ

ಶಾಲೆಗಳಲ್ಲಿ ಮಕ್ಕಳ ಕ್ಷುಲ್ಲಕ ಕಾರಣಕ್ಕೆ ಸಣ್ಣ ಪುಟ್ಟ ಗಲಾಟೆಗಳು ಆಗುವುದು ಸಾಮಾನ್ಯ. ಆದ್ರೆ, ಬಾಗಲಕೋಟೆ ಜಿಲ್ಲೆಯ ಮೊರಬದ ತೋಟದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಈ ವೇಳೆ 1ನೇ ತರಗತಿ ವಿದ್ಯಾರ್ಥಿ, 5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಳೆದಿದ್ದಾನೆ. ಇದರಿಂದ…

ಹೋಮ್ ವರ್ಕ್​ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?

ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು. ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್​ ವರ್ಕ್​​ ಒತ್ತಡದಿಂದ…

ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!

ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ…

ಫೋನ್ ಕಸಿದುಕೊಂಡರು ಎಂಬ ಕೋಪಕ್ಕೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ!!!

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ಆಂಧ್ರಪ್ರದೇಶದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಕ್ಲಾಸ್ನಲ್ಲಿ ಫೋನ್ ಬಳಸಿದ್ದಕ್ಕೆ ಪ್ರಾಧ್ಯಾಪಕಿ ಫೋನ್ ವಶಪಡಿಸಿಕೊಂಡಿದ್ದು, ಇದರಿಂದ ಕೋಪಗೊಂಡ ಯುವತಿ ನೇರವಾಗಿ ಶಿಕ್ಷಕಿಯ ಮೇಲೆ ಕೈ ಮಾಡಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ…

ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!

ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು…

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌ 2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ, ಹುಣಸೂರಿನ ಸರಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್‌ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ…