ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಇತ್ತೀಚೆಗೆ ರಾಜ್ಯದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯ ಮಾಡಿಕೊಂಡು, ಹೂಡಿಕೆ ಮಾಡಿಸಿ ಮೋಸ ಮಾಡುವ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬಂದಿವೆ. ಇಂತಹುದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಫೇಸ್ಬುಕ್ ಜಾಹೀರಾತು ನಂಬಿ ಟೆಕ್ಕಿಯೊಬ್ಬರು 1.9 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.…





