RCB ಅಭಿಮಾನಿಗಳ ಅಭಿಮಾನಕ್ಕೆ ಕೊಂಚ ಭಾವುಕರಾದ ವಿರಾಟ್ ಕೊಹ್ಲಿ…

ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು.…

RCB ಅಭಿಮಾನಿಗಳ ಈ ಅಭಿಮಾನಕ್ಕೆ ಕೊನೆಯೇ ಇಲ್ಲ….

ವಿರಾಟ್ ಕೊಹ್ಲಿ ,ತಮ್ಮ ವಿಶೇಷವಾದ ಬ್ಯಾಟಿಂಗ್ ಶೈಲಿ, ರೂಡಿಸಿಕೊಂಡಿದ್ದಂತಹ ನಿಯಮಗಳು, ಆಟದ ಮೇಲೆ ಇರುವ ಮಾನದಂಡಗಳು, ಯಾವುದೇ ಕ್ಲಿಷ್ಟಕರ ಸಂದರ್ಭವನ್ನು ಅಳವಡಿಸಿಕೊಳ್ಳುತ್ತಿದ್ದ ರೀತಿ, ಉತ್ತಮ ನಾಯಕರಾಗಿ ಮುನ್ನಡೆಸುತ್ತಿದ್ದ ರೀತಿ ಇವೆಲ್ಲವೂ ಸಹ ಇಂಡಿಯನ್ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಹುರುಪನ್ನು ತಂದುಕೊಟ್ಟಿತು.…