Test series Archives - Good News 24x7 https://www.goodnews24x7.com/tag/test-series/ Kannada Thu, 26 Jun 2025 12:35:35 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Test series Archives - Good News 24x7 https://www.goodnews24x7.com/tag/test-series/ 32 32 ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. https://www.goodnews24x7.com/%e0%b2%a1%e0%b3%86%e0%b2%a1%e0%b3%8d%e0%b2%b2%e0%b2%bf-%e0%b2%9c%e0%b3%8b%e0%b2%ab%e0%b3%8d%e0%b2%b0%e0%b2%be-%e0%b2%86%e0%b2%b0%e0%b3%8d%e0%b2%9a%e0%b2%b0%e0%b3%8d-4-%e0%b2%b5%e0%b2%b0%e0%b3%8d/ Thu, 26 Jun 2025 12:35:35 +0000 https://www.goodnews24x7.com/?p=4694 ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ…

The post ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. appeared first on Good News 24x7.

]]>

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಫಸ್ಟ್ ಕ್ಲಾಸ್ ಕ್ರಿಕೆಟ್​ಗೆ ಮತ್ತೆ ಮರಳಿದ್ದಾರೆ. ಅದು ಕೂಡ ಬರೋಬ್ಬರಿ 4 ವರ್ಷಗಳ ಬಳಿಕ. ಫಿಟ್​ನೆಸ್ ಸಮಸ್ಯೆಯ ಕಾರಣ ವರ್ಷಗಳ ಕಾಲ ಇಂಗ್ಲೆಂಡ್ ತಂಡದಿಂದ ಹೊರಗುಳಿದಿದ್ದ ಆರ್ಚರ್ ಇತ್ತೀಚೆಗಷ್ಟೇ ಸೀಮಿತ ಓವರ್​ಗಳ ಸರಣಿಗಳಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ದೀರ್ಘಾವಧಿಯ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ವರ್ಷಗಳ ಬಳಿಕ ಆರ್ಚರ್ ರೆಡ್ ಬಾಲ್​ ಕ್ರಿಕೆಟ್​ಗೆ ಮರಳಿದ್ದಾರೆ.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್ ಟೆಸ್ಟ್ ಟೂರ್ನಿಯಲ್ಲಿ ಜೋಫ್ರಾ ಆರ್ಚರ್ ಸಸೆಕ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್‌ಸೈಡ್ ಮೈದಾನದಲ್ಲಿ ನಡೆದ ಡರ್ಹ್ಯಾಮ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಆರ್ಚರ್ ಮೊದಲ ಇನಿಂಗ್ಸ್​ನಲ್ಲಿ 18 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಕೇವಲ 32 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ. ಈ ಮೂಲಕ ಜೋಫ್ರಾ ಆರ್ಚರ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದ್ದಾರೆ.ಇತ್ತ ಕೌಂಟಿ ಕ್ರಿಕೆಟ್​ನಲ್ಲಿ ಆರ್ಚರ್ 18 ಓವರ್​ಗಳನ್ನು ಎಸೆಯುಲು ಯಶಸ್ವಿಯಾಗಿರುವ ಕಾರಣ ಅವರನ್ನು ಭಾರತದ ವಿರುದ್ಧದ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳುವ ಸಲುವಾಗಿಯೇ ಆರ್ಚರ್ ಮತ್ತೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯ ಮುಗಿದರೂ ಇನ್ನೂ 4 ಮ್ಯಾಚ್​ಗಳು ಬಾಕಿಯಿವೆ. ಹೀಗಾಗಿ ಈ ಸರಣಿಯ ಮೂಲಕವೇ ಕಂಬ್ಯಾಕ್ ಮಾಡಲು ಜೋಫ್ರಾ ಆರ್ಚರ್ ಪ್ಲ್ಯಾನ್ ರೂಪಿಸಿದ್ದಾರೆ. ಅದರಂತೆ ಭಾರತದ ವಿರುದ್ಧದ ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡವನ್ನು ಸೇರಿಕೊಂಡರೆ ಆಂಗ್ಲರ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಅದರಲ್ಲೂ ಮಾರಕ ಬೌನ್ಸರ್​ಗೆ ಹೆಸರುವಾಸಿಯಾಗಿರುವ ಆರ್ಚರ್ ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಜೋಫ್ರಾ ಎಂಟ್ರಿಗೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್​ಗಳು ಘಾತಕ ಎಸೆತಗಳನ್ನು ಎದುರಿಸಲು ಸಜ್ಜಾಬೇಕಿರುವುದು ಅನಿವಾರ್ಯ.

The post ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ…. appeared first on Good News 24x7.

]]>
ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ…. https://www.goodnews24x7.com/%e0%b2%86%e0%b2%82%e0%b2%97%e0%b3%8d%e0%b2%b2%e0%b2%b0-%e0%b2%a8%e0%b2%be%e0%b2%a1%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%bf%e0%b2%97/ Thu, 19 Jun 2025 11:53:18 +0000 https://www.goodnews24x7.com/?p=4486 ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ…

The post ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ…. appeared first on Good News 24x7.

]]>

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ . ಈಗಾಗಲೇ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್ಆರ್ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್ಗಳಿಸಿದ್ದಾರೆ .ಈ 18 ಇನಿಂಗ್ಸ್ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

 

 

 

The post ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ…. appeared first on Good News 24x7.

]]>
ನಾಳೆಯಿಂದ ಭಾರತ VS ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ https://www.goodnews24x7.com/india-vs-australia-test-series-from-tomorrow/ Thu, 21 Nov 2024 06:52:31 +0000 https://www.goodnews24x7.com/?p=1011 ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಭಾರತ ಮತ್ತು…

The post ನಾಳೆಯಿಂದ ಭಾರತ VS ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ appeared first on Good News 24x7.

]]>

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್​ನಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ.

ಬಾರ್ಡರ್-ಗವಾಸ್ಕರ್​ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ಡಬ್ಲ್ಯೂ), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ಸಿ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಕಾಟ್ ಬೋಲ್ಯಾಂಡ್

The post ನಾಳೆಯಿಂದ ಭಾರತ VS ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ appeared first on Good News 24x7.

]]>
ಬಾರ್ಡರ್ – ಗವಾಸ್ಕರ್ ಟ್ರೋಫಿಗೆ ಭಾರತ ತಂಡ ಪ್ರಕಟ https://www.goodnews24x7.com/border-gavaskar-trophy-indian-squad-announced/ Sat, 26 Oct 2024 05:03:37 +0000 https://www.goodnews24x7.com/?p=935 ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಭಾರತ ಮತ್ತು…

The post ಬಾರ್ಡರ್ – ಗವಾಸ್ಕರ್ ಟ್ರೋಫಿಗೆ ಭಾರತ ತಂಡ ಪ್ರಕಟ appeared first on Good News 24x7.

]]>

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್​ನಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ.

ಬಾರ್ಡರ್-ಗವಾಸ್ಕರ್​ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

The post ಬಾರ್ಡರ್ – ಗವಾಸ್ಕರ್ ಟ್ರೋಫಿಗೆ ಭಾರತ ತಂಡ ಪ್ರಕಟ appeared first on Good News 24x7.

]]>
ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ https://www.goodnews24x7.com/new-zealand-won-the-toss-and-elected-to-bat-three-changes-in-team-india/ Thu, 24 Oct 2024 03:51:21 +0000 https://www.goodnews24x7.com/?p=906 ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಕೆ.ಎಲ್​ ರಾಹುಲ್​​ ಅಂಡ್ ಕುಲ್ದೀಪ್​ ಯಾದವ್​ ಹೊರಗುಳಿದಿದ್ದು ಅವರ ಬದಲಿಗೆ ಆಕಾಶ್​ ದೀಪ್​​, ವಾಷಿಂಗ್ಟನ್ ಸುಂದರ್, ಅಂಡ್ ಶುಭ್ಮನ್​…

The post ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ appeared first on Good News 24x7.

]]>

ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಕೆ.ಎಲ್​ ರಾಹುಲ್​​ ಅಂಡ್ ಕುಲ್ದೀಪ್​ ಯಾದವ್​ ಹೊರಗುಳಿದಿದ್ದು ಅವರ ಬದಲಿಗೆ ಆಕಾಶ್​ ದೀಪ್​​, ವಾಷಿಂಗ್ಟನ್ ಸುಂದರ್, ಅಂಡ್ ಶುಭ್ಮನ್​ ಗಿಲ್ ಸ್ಥಾನ ಗಿಟ್ಟಿಸಿದ್ದಾರೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ​​, ವಾಷಿಂಗ್ಟನ್ ಸುಂದರ್, ಆಕಾಶ್​ ದೀಪ್​​.

The post ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ appeared first on Good News 24x7.

]]>
ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ https://www.goodnews24x7.com/india-vs-new-zealand-second-test-series-tomorrow-in-pune/ Wed, 23 Oct 2024 12:01:36 +0000 https://www.goodnews24x7.com/?p=896 ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್‌ ಎದುರು ಬೆಂಗಳೂರು ಟೆಸ್ಟ್‌ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ…

The post ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ appeared first on Good News 24x7.

]]>

ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ

ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್‌ ಎದುರು ಬೆಂಗಳೂರು ಟೆಸ್ಟ್‌ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ ಟೀಮ್ ಇಂಡಿಯಾ ಇದೀಗ ಕಮ್‌ಬ್ಯಾಕ್‌ ಮಾಡುವ ತವಕದಲ್ಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ವಾಷಿಂಗ್ಟನ್ ಸುಂದರ್, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

The post ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ appeared first on Good News 24x7.

]]>
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ https://www.goodnews24x7.com/india-new-zealand-test-at-chinnaswamy-stadium-incessant-rain-in-silicon-city/ Wed, 16 Oct 2024 04:04:04 +0000 https://www.goodnews24x7.com/?p=848 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್‌ ಸಿಟಿಯಲ್ಲಿ ಸುರಿಯುತ್ತಿರುವ ಮಳೆ. ಇಂದು ಬೆಳಗ್ಗೆ 9:30…

The post ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ appeared first on Good News 24x7.

]]>

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್‌ ಸಿಟಿಯಲ್ಲಿ ಸುರಿಯುತ್ತಿರುವ ಮಳೆ.

ಇಂದು ಬೆಳಗ್ಗೆ 9:30 ಕ್ಕೆ ಮ್ಯಾಚ್‌ ಆರಂಭವಾಗಬೇಕಿದೆ. ಆದರೆ, ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ಬೆಂಗಳೂರಲ್ಲಿ ಮಳೆ ಸುರಿಯುತ್ತಿದ್ದು, ಇಂದು ಕೂಡ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ಚಿನ್ನಸ್ವಾಮಿ ಕ್ರೀಡಾಂಗಣವು ಉತ್ತಮ ಗುಣಮಟ್ಟದ ಒಳಚರಂಡಿ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಇದನ್ನು ದೇಶದಲ್ಲೇ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಸಬ್‌ಏರ್ ವ್ಯವಸ್ಥೆಯು ಮಳೆ ನಿಂತ ಬಳಿಕ ಕೇವಲ 15 ನಿಮಿಷಗಳ ನಂತರ ಆಟಕ್ಕೆ ಮೈದಾನವನ್ನು ಸಿದ್ಧಪಡಿಸುತ್ತದೆ.

The post ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ appeared first on Good News 24x7.

]]>
ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ https://www.goodnews24x7.com/india-vs-new-zealand-test-series-in-bangalore-tomorrow/ Tue, 15 Oct 2024 11:06:05 +0000 https://www.goodnews24x7.com/?p=828 ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​…

The post ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ appeared first on Good News 24x7.

]]>

ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ

ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​ ತಂಡದ ಉಪನಾಯಕ ಆಗಿದ್ದಾರೆ.ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ಕೆ.ಎಲ್​ ರಾಹುಲ್​​ ತಂಡದಲ್ಲಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ 28 ರವರೆಗೆ ಪುಣೆಯಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮುಂಬೈನಲ್ಲಿ ನಡೆಯಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

The post ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ appeared first on Good News 24x7.

]]>
ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ https://www.goodnews24x7.com/team-india-announced-for-the-test-series-against-new-zealand/ Sat, 12 Oct 2024 02:15:57 +0000 https://www.goodnews24x7.com/?p=803 ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​…

The post ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ appeared first on Good News 24x7.

]]>

ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​ ತಂಡದ ಉಪನಾಯಕ ಆಗಿದ್ದಾರೆ.ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ಕೆ.ಎಲ್​ ರಾಹುಲ್​​ ತಂಡದಲ್ಲಿದ್ದಾರೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

The post ನ್ಯೂಜಿಲೆಂಡ್​ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ appeared first on Good News 24x7.

]]>
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ https://www.goodnews24x7.com/team-india-announced-for-the-test-series-against-bangladesh/ Tue, 10 Sep 2024 06:26:32 +0000 https://www.goodnews24x7.com/?p=562 ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…

The post ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ appeared first on Good News 24x7.

]]>

ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಟೆಸ್ಟ್​ಗೆ ತಂಡದಲ್ಲಿದ್ದಾರೆ.

16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಕನ್ನಡಿಗ ಕೆಎಲ್ ರಾಹುಲ್ ಕೂಡ ತಂಡಕ್ಕೆ ವಾಪಸಾಗಿದ್ದು, ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ.

The post ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ appeared first on Good News 24x7.

]]>