ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್ನಲ್ಲಿ ಗೌತಮ್ ಗಂಭೀರ್ ಸೆಲೆಬ್ರೆಷನ್. ಮೊದಲ ಬಾರಿಗೆ ಕಣ್ಣೀರು ಹಾಕಿದ ಕೋಚ್ ಗಂಭೀರ್ !
ಟೀಮ್ ಇಂಡಿಯಾ ಕೇವಲ 6 ರನ್ಗಳಿಂದ ಜಯಭೇರಿ ಬಾರಿಸಿತು. ಮೊಹಮ್ಮದ್ ಸಿರಾಜ್ ಕೊನೆ ವಿಕೆಟ್ ಕಬಳಿಸುತ್ತಿದ್ದಂತೆ ಡ್ರೆಸಿಂಗ್ ರೂಮ್ನಲ್ಲಿದ್ದ ಹೆಡ್ ಕೋಚ್ ಗೌತಮ್ ಗಂಭೀರ್ ಅಗ್ರೆಸ್ಸಿವ್ ಆಗಿ ಸಂಭ್ರಮಾಚರಣೆ ಮಾಡಿದರು. ಟೀಮ್ ಇಂಡಿಯಾದ ಹೆಡ್ ಕೋಚ್ ಗೌತಮ್ ಗಂಭೀರ್ ಯಾವಾಗಲೂ ನಗು…
ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು
ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್ ಸಮಬಲ ಸಾಧಿಸಿವೆ. ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್…







