ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !
ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…





