ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು
“ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಫೇಸ್ಬುಕ್ ಪೇಜ್‌ನಲ್ಲಿ ಹೊಸ ಪೋಸ್ಟ್..
ಧರ್ಮಸ್ಥಳ ಸುತ್ತಮುತ್ತ ನೂರಾರು ಶ*ವಗಳನ್ನೂ ಹೂತು ಹಾಕಿದ್ದೇನೆ ಎಂದು ಆರೋಪ ಮಾಡಿದ್ದ ಅನಾಮಿಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಇಷ್ಟು ದಿನ ಶ*ವಗಳನ್ನು ಅಲ್ಲಿ ಹೂತು ಹಾಕಿದ್ದೇನೆ, ಇಲ್ಲಿ ಹೂತು ಹಾಕಿದ್ದೇನೆ ಅಂತ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿಕೊಂಡು ಸ್ಥಳಗಳನ್ನು ತೋರಿಸುತ್ತಿದ್ದ…







