ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ.

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ…