ಸೋಶಿಯಲ್​​ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ ಅರಿಶಿಣ ಪುಡಿ……..

ಭಾರತ ಏನ್​ ಮಾಡಿದ್ರು ಅದು ಮಾಸ್​​ ಆಗಿರುತ್ತದೆ. ಚಿಕ್ಕ ಚಿಕ್ಕ ವಿಷಯವನ್ನು ದೊಡ್ಡ ಮಟ್ಟದಲ್ಲಿ ಟ್ರೆಂಡ್​​ ಮಾಡುವ ಕಲೆ ಭಾರತೀಯರಿಗೆ ಗೊತ್ತಿದೆ. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿರುವುದು ಅರಶಿನಪುಡಿಯನ್ನು ಗಾಜಿನ ಲೋಟಕ್ಕೆ ಹಾಕಿ ಸ್ಲೋಮೋಷನ್ ನಲ್ಲಿ…