ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ
ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು. ಭಾರತ ಮತ್ತು…
ಭಾರತದ ಭವಿಷ್ಯ ರೂಪಿಸುತ್ತಿರುವ ಸೌರಶಕ್ತಿ ಚಾಲಿತ ಡ್ರೋನ್‌ಗಳು.
ಕರಿಯಪ್ಪ, ಹೆಗ್ಗಡದಿನ್ನಿ : ಇವತ್ತು ಡ್ರೋನ್‌ಗಳ ಯುಗ. ಕೇವಲ ಹೆವಿ ಮಶೀನರಿ ಅಥವಾ ಕೋಟ್ಯಂತರ ರೂ. ವೆಚ್ಚದ ಯುದ್ಧ ವಿಮಾನಗಳು ಮಾತ್ರವಲ್ಲದೇ, ಸುಲಭವಾಗಿ ನಿಯಂತ್ರಿಸಬಹುದಾದ, ಕಡಿಮೆ ವೆಚ್ಚದ ಡ್ರೋನ್‌ಗಳು ವಿಶ್ವದ ಪ್ರಮುಖ ರಕ್ಷಣಾ ಕಾರ್ಯಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇತ್ತೀಚೆಗೆ ಭಾರತ ‘ಆಪರೇಷನ್…
ಅಮೆರಿಕದ ಕಣ್ಣಲ್ಲಿ ಭಾರತ-ಪಾಕಿಸ್ತಾನ ಮಾತ್ರ? ಯುಎಸ್ ಸಂಭಾಳಿಸುವ ಜವಾಬ್ದಾರಿ ಯಾರದ್ದು?
ವಾಷಿಂಗ್ಟನ್ ಡಿಸಿ : ಅಮೆರಿಕವನ್ನು ವಿಶ್ವದ ದೊಡ್ಡಣ್ಣ ಅಂತಾರೆ. ತನ್ನ ಅಗಾಧ ಆರ್ಥಿಕ ಮತ್ತು ಸಾಮರಿಕ ಶಕ್ತಿಯಿಂದ ಅಮೆರಿಕ ಈ ಪದವಿಯನ್ನು ಗಳಿಸಿಕೊಂಡಿದೆ. ಹಾಗಂತ ಅಮೆರಿಕ ಅಮೆರಿಕವನ್ನು ನೋಡಿಕೊಳ್ಳುವುದನ್ನು ಮರೆತರೆ, ಈ ದೊಡ್ಡಣ್ಣನ ಪದವಿ ಬಹಳ ದಿನ ಇರಲಾರದು. ಅಮೆರಿಕ ಅಧ್ಯಕ್ಷ…






