UnionMinisterHDKumaraswamy Archives - Good News 24x7 https://www.goodnews24x7.com/tag/unionministerhdkumaraswamy/ Kannada Sat, 05 Jul 2025 08:48:32 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg UnionMinisterHDKumaraswamy Archives - Good News 24x7 https://www.goodnews24x7.com/tag/unionministerhdkumaraswamy/ 32 32 ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು! https://www.goodnews24x7.com/union-minister-hd-kumaraswamy-hits-back-at-minister-priyank-kharges-statement/ Sat, 05 Jul 2025 08:48:32 +0000 https://www.goodnews24x7.com/?p=4921 ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಖಚಿತ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ…

The post ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು! appeared first on Good News 24x7.

]]>

ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಖಚಿತ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಆರ್ ಎಸ್ಎಸ್ ವಿಚಾರ ಇರಲಿ ಬಿಡಿ 40 ವರ್ಷದಿಂದ ಏನು ಸಾಧನೆ ಮಾಡಿದ್ದಿರಿ. ಕಲ್ಯಾಣ ಕರ್ನಾಟದಲ್ಲಿ ಏನು ಸಾಧನೆ ಆಗಿದೆ. ಆರ್ ಎಸ್ ಎಸ್ ಬಂದ್ ಮಾಡುವುದಿರಲಿ ಈಗ ಕಾಂಗ್ರೆಸ್ ಎಲ್ಲಾ ಕಡೆ ಬಂದ್ ಆಗುತ್ತಿದೆ. ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ ಎಂದು ಟಾಂಗ್ ಕೊಟ್ಟರು.

 

 

 

 

ಕಾಂಗ್ರೆಸ್ ಗೆ ನನ್ನನ್ನ ಕಂಡರೆ ಭಯ. ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಕಾಂಗ್ರೆಸ್ ಗೆ ನಿದ್ದೆ ಬರುತ್ತಿಲ್ಲ. ನನ್ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದರು. ಮಂಡಕ್ಕೆ ಹಣ ತಂದಿಲ್ಲ ಎಂಬ ಸಚಿವ ಚಲುವರಾಯಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿಕೆ, ಬರೀ ಸಂಸದರ ಹಣ ತಂದಿಲ್ಲ ಸಿಎಸ್ ಆರ್ ಅನುದಾನ ಬಂದಿದೆ. ವಿಶೇಷ ಅನುದಾನವನ್ನೇ ತಂದಿದ್ದೇನೆ. ಇದು ಜನರಿಗೂ ಗೊತ್ತು. ಮಾಹಿತಿ ಇಲ್ಲದಿದ್ದರೆ ಮಾತನಾಡಬಾದು ಎಂದು ಹೆಚ್.ಡಿಕೆ ಕಿಡಿಕಾರಿದರು.

The post ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು! appeared first on Good News 24x7.

]]>
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್! https://www.goodnews24x7.com/former-cm-bs-yediyurappas-existence-is-gone-mla-yatnal/ Fri, 20 Jun 2025 11:43:46 +0000 https://www.goodnews24x7.com/?p=4542 ವಿಜಯಪುರ : ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.…

The post ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್! appeared first on Good News 24x7.

]]>

ವಿಜಯಪುರ : ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.

 

 

 

 

 

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಒಂದು ಹೋರಾಟ ಮಾಡಲು ಸಹ ಜನ ಸೇರುವುದಿಲ್ಲ. ಇದಕ್ಕೆ ಕಾರಣ ಅಂದ್ರೆ ನಾಯಕತ್ವ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೂ ಬಿಜೆಪಿ ನಾಯಕರ ಹೊಂದಾಣಿಕೆ ಇಲ್ಲ. ಜೆಡಿಎಸ್ ನಮ್ಮ ಮಿತ್ರ ಪಕ್ಷ. ಹೀಗಿದ್ರೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದರು.

ಈಗಲಾದರೂ ಕೇಂದ್ರ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಬಿಎಸ್ ವೈ ಅಸ್ತಿತ್ವ ಏನು ಉಳಿದಿಲ್ಲ ಅಂತಾ. ಈಗಲೂ ಬಿಎಸ್ ಯಡಿಯೂರಪ್ಪ ಜೀ ಅಂದರೇ ಕಷ್ಟ ಆಗುತ್ತೆ ಎಂದು ತಿಳಿದುಕೊಳ್ಳಬೇಕು ಎಂದು ಯತ್ನಾಳ್ ಹೇಳಿದರು.

The post ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್! appeared first on Good News 24x7.

]]>