ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ?

ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿ ನಡೆಸಿ, ಹಿರಿಯ ಅಧಿಕಾರಿಗಳು ಮತ್ತು ಯುದ್ಧನೌಕೆಗಳನ್ನು ನಾಶಪಡಿಸಿವೆ.…

ಏರಿಕೆ ಹಾದಿಗೆ ಚಿನ್ನ, ಬೆಳ್ಳಿ

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಹಾದಿಗೆ ಮರಳಿದೆ. ಬೆಂಗಳೂರಿನಲ್ಲಿ ಶನಿವಾರ 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 7,140 ರೂ. ಏರಿ 1,68,710 ರೂ. ಆಗಿದೆ.…

ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ !

ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ…

ಭಾರತ ಪ್ರತಿವರ್ಷಅಮೆರಿಕಾಗೆ ಎಷ್ಟು ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡುತ್ತದೆ. !

ಭಾರತ ಮತ್ತು ಯುಎಸ್ (India-US) ವ್ಯಾಪಾರ ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈಗಾಗಲೇ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಉತ್ಪನ್ನಗಳ ಟ್ಯಾರಿಫ್ ಏರಿಕೆ ಮಾಡಿರೋದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಅಮೆರಿಕ ತೆರಿಗೆ ಏರಿಕೆ ನೀತಿ ಜಾರಿಯಾಗಿದೆ. ಶೇಕಡ…

ಸೆಪ್ಟೆಂಬರ್​​ನಲ್ಲಿ ಪ್ರಧಾನಿ ಮೋದಿ ಅಮೆರಿಕ ಭೇಟಿ : ಸುಂಕ ಸಮರಕ್ಕೆ ಹಾಕ್ತಾರಾ ಬ್ರೇಕ್ ?

ವಾಷಿಂಗ್ಟನ್, ಆಗಸ್ಟ್​ 13 : ಸುಂಕದ ಬಗ್ಗೆ ಭಾರತ ಮತ್ತು ಅಮೆರಿಕ ನಡುವೆ ವಿವಾದವಿದೆ. ವ್ಯಾಪಾರ ಒಪ್ಪಂದದ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ, ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ…

ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆ.

ಬೆಂಗಳೂರು : ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ.…