VeerendraHegde Archives - Good News 24x7 https://www.goodnews24x7.com/tag/veerendrahegde/ Kannada Sat, 23 Aug 2025 10:57:24 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg VeerendraHegde Archives - Good News 24x7 https://www.goodnews24x7.com/tag/veerendrahegde/ 32 32 ಮಾಸ್ಕ್ ಮ್ಯಾನ್ ಬಂಧನದ ಬಳಿಕ ವೀರೇಂದ್ರ ಹೆಗ್ಡೆ ಏನ್ ಅಂದ್ರು ? https://www.goodnews24x7.com/what-did-veerendra-hegde-say-after-the-arrest-of-the-masked-man/ Sat, 23 Aug 2025 10:57:24 +0000 https://www.goodnews24x7.com/?p=6582 ಮಂಗಳೂರು: ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು , ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ ಮಾತನಾಡಿದ ಅವರು, ಎಸ್‌ಐಟಿ…

The post ಮಾಸ್ಕ್ ಮ್ಯಾನ್ ಬಂಧನದ ಬಳಿಕ ವೀರೇಂದ್ರ ಹೆಗ್ಡೆ ಏನ್ ಅಂದ್ರು ? appeared first on Good News 24x7.

]]>

ಮಂಗಳೂರು: ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು , ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ ಮಾತನಾಡಿದ ಅವರು, ಎಸ್‌ಐಟಿ (SIT) ತನಿಖೆ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು ಎಂದರು.

ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ಭಕ್ತರ ಬಳಿ ತುಳುವಿನಲ್ಲಿ ಮಾತನಾಡಿದ್ದಾರೆ.

The post ಮಾಸ್ಕ್ ಮ್ಯಾನ್ ಬಂಧನದ ಬಳಿಕ ವೀರೇಂದ್ರ ಹೆಗ್ಡೆ ಏನ್ ಅಂದ್ರು ? appeared first on Good News 24x7.

]]>