ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಮೈಸೂರು : ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನಲ್ಲಿ ಒಂದು ಸಣ್ಣ ರಿಪೇರಿಗೆ ನಿಲ್ಲಿಸಿದ್ದ ಲಾರಿಯನ್ನು 9 ತಿಂಗಳಾದರೂ ರಿಪೇರಿ ಮಾಡಿ ನೀಡದ ಕಾರಣ ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ ಉಂಟಾಗಿರುವ ಘಟನೆ ನಡೆದಿದ್ದು, ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನವರು…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ…

ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ!

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ…

ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಸಿದ್ದು ಸಂಪುಟ ಕಸರತ್ತು ! ನವೆಂಬ‌ರ್ ತಿಂಗಳ ಅಂತ್ಯಕ್ಕೆ ಮೇಜರ್ ಸಂಪುಟ ಸರ್ಜರಿ?

ಬೆಂಗಳೂರು :- ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ನಿಚ್ಚಳವಾಗತೊಡಗಿದ್ದು, ನವೆಂಬರ್ ಮಾಸಾಂತ್ಯಕ್ಕೆ ಸುಮಾರು 15ಕ್ಕೂ ಹೆಚ್ಚು ಮಂದಿ ಹಾಲಿ ಸಚಿವರು ಮಾಜಿಗಳಾಗ ಲಿದ್ದಾರೆ. ಇದೇ ವೇಳೆ ಹೊಸ ಮುಖಗಳ ಪಡೆ ಸಿದ್ದರಾಮಯ್ಯ ಅವರ…

ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್…

10 ಕೋಟಿ ಆಸ್ತಿ ಕಬಳಿಸಲು ಸ್ಕೆಚ್ ಹಾಕಿದ್ರಾ! MLC ಮಂಜೇಗೌಡ?

ಮೈಸೂರು : ಭೂಮಿಯನ್ನು ಕಬಳಿಸುವುದರಲ್ಲಿ ಕುಟುಂಬದ ಜಮೀನು ವಾದದಲ್ಲಿ ಗಂಭೀರ ಘಟನೆ ಒಂದು ನಡೆದಿದೆ. ಮೈಸೂರು ತಾಲೂಕು ಮಂಡಕಹಳ್ಳಿ ಗ್ರಾಮದ ಪತ್ರಪ್ಪ ಎಂಬ ವ್ಯಕ್ತಿಯ 4 ಎಕರೆ 19 ಗುಂಟೆಗಳ ಭೂಮಿಯನ್ನು ಕಬಳಿಸಲು ಸತ್ತು ಹೋದ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ…

ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,…

ಖ್ಯಾತ ಗಾಯಕ ಸೋನು ನಿಗಂ ವಿರುದ್ಧ, ದೂರು ದಾಖಲು.

ಖ್ಯಾತ ಗಾಯಕ ಸೋನು ನಿಗಂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ, ಕನ್ನಡತನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಈಗಾಗಲೇ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಗಾಯಕ ಸೋನು ನಿಗಂ ಹೋಲಿಸಿದ್ದು, ಇದೀಗ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!