ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಹೌದು ಜೆಡಿಎಸ್‌ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.   ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ.…

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್!

ವಿಜಯಪುರ : ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.…

ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ.

ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.…

ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…

CM ಸಿದ್ದರಾಮಯ್ಯ ದೆಹಲಿಯಲ್ಲಿ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಭೇಟಿ.

ದೆಹಲಿ :- CM ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ, ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ…