ಸೈಬರ್ ವಂಚಕನನ್ನು ಯಾಮಾರಿಸಿದ ಯುವತಿ, ವೈರಲ್ ಆಯ್ತು ವಿಡಿಯೋ….

ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಏನಾದರೂ ಹೇಳಿದರೆ ಸಾಕು ಅದನ್ನು ಕಣ್ಣು ಮುಚ್ಚಿ ನಂಬುವ ಅದೆಷ್ಟೋ ಜನರಿದ್ದಾರೆ. ಈ ಸೈಬರ್ ವಂಚಕರು ಸುಳ್ಳು ಹೇಳಿ ಹಣ ಪಡೆಯುವ ಮೂಲಕ ಈಗಾಗಲೇ ಜನರನ್ನು…

ಡಾ.ಹೆಚ್.ಸಿ.ಮಹದೇವಪ್ಪ ಅವರಿಂದ ಬಿ-ಖಾತಾ ಅಭಿಯಾನಕ್ಕೆ ಚಾಲನೆ.

ಮೈಸೂರು : ಮಾ.1 (ಕರ್ನಾಟಕ ವಾರ್ತೆ) ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ…

ಮಹಾಕುಂಭಮೇಳದಲ್ಲಿ ವೈರಲ್ ಆದ ಮೊನಾಲಿಸಾಗೆ ಬಾಲಿವುಡ್ ನಿಂದ ಬಂತು ಬಂಪರ್ ಆಫರ್.

ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಸುಂದರ ಯುವತಿಯ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಆ ಯುವತಿ ಫೇಮಸ್ ಆಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ…

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

5000 ರೂಪಾಯಿ ನೋಟು ಚಲಾವಣೆಗೆ ಬರ್ತಿದೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿರೋ ಸುದ್ದಿಗೆ RBI ಸ್ಪಷ್ಟ ಉತ್ತರ ಕೊಟ್ಟಿದೆ. 2 ಸಾವಿರ ರೂಪಾಯಿ ನೋಟುಗಳನ್ನ ವಾಪಸ್ ಪಡೆದ ಹಿನ್ನೆಲೆಯಲ್ಲಿ ಈ ಸುದ್ದಿ ವೈರಲ್ ಆಗ್ತಿದೆ. ಇದರ ಬಗ್ಗೆ RBI ಸ್ಪಷ್ಟನೆ ನೀಡಿದೆ.…